ಜೆಇಇ ಮೇನ್ಸ್ ಪರೀಕ್ಷೆ : ರಾಜ್ಯಕ್ಕೆ ಪ್ರಥಮ, ರಾಷ್ಟ್ರಕ್ಕೆ 16ನೇ ಸ್ಥಾನ ಪಡೆದ ವಿಶ್ವಾಸ್
ಹೊನ್ನಾಳಿ : ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 16ನೇ ಸ್ಥಾನ ಮತ್ತು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಆರ್.ಆರ್.ವಿಶ್ವಾಸ್ ಅವರ ಸಾಧನೆಗೆ ಶಾಸಕ ಡಿ.ಜಿ. ಶಾಂತನಗೌಡ ಶ್ಲ್ಯಾಘಿಸಿದರು.
ಹೊನ್ನಾಳಿ : ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 16ನೇ ಸ್ಥಾನ ಮತ್ತು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಆರ್.ಆರ್.ವಿಶ್ವಾಸ್ ಅವರ ಸಾಧನೆಗೆ ಶಾಸಕ ಡಿ.ಜಿ. ಶಾಂತನಗೌಡ ಶ್ಲ್ಯಾಘಿಸಿದರು.
ಹೊನ್ನಾಳಿ : ಒಳ್ಳೆಯದನ್ನು ಮಾತಾಡುವುದು ಮತ್ತು ಕೇಳಿಸಿಕೊಳ್ಳುವುದರ ಜತೆಗೆ ಇತರರಿಗೆ ಒಳ್ಳೆಯದನ್ನು ಬಯಸುವುದೂ ಪುಣ್ಯದ ಕೆಲಸವೆಂದು ಬೆಂಗಳೂರಿನ ದೇವನಹಳ್ಳಿಯ ಜ್ಞಾನ ಲೋಕ ಭಂತೇಜಿ ಗುರುಗಳು ಹೇಳಿದರು.
ಕಮ್ಮಾರಘಟ್ಟೆಯ ಪೋದಾರ್ ಲರ್ನ್ ಶಾಲೆಯ ಹತ್ತಿರ ಬೈಕ್ ಸವಾರ ಭಾನುವಾರ ಸಂಜೆ ಅಪಘಾತದಿಂದ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಎಚ್ಚರ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದನ್ನು ಗಮನಿಸಿದ ಯೋಗೀಶ್ ಕುಳಗಟ್ಟೆ, ಮಾಜಿ ಅಧ್ಯಕ್ಷ ಹೆಚ್.ಸಿ.ಮೃತ್ಯುಂಜಯ ಪಾಟೀಲ್, ಶ್ರೀಧರ್, ಕುಮಾರ್ ಬೆನಕನಹಳ್ಳಿ ಅವರುಗಳು ಅಪಘಾತದಿಂದ ತೀವ್ರತರನಾಗಿ ಗಾಯಾಳುವಾಗಿದ್ದ ವ್ಯಕ್ತಿಯನ್ನು ಕುಳ್ಳಿರಿಸಿ ಉಪಚರಿಸಿದರು.
ಹೊನ್ನಾಳಿ : ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಸಾರ್ವಜನಿಕರು ವಿದ್ಯುತ್ ಸುರಕ್ಷತಾ ಕ್ರಮ ತಪ್ಪದೇ ಪಾಲಿಸಬೇಕೆಂದು ಬೆಸ್ಕಾಂನ ಎಇಇ ಜಯಪ್ಪ ಹೇಳಿದರು.
ಹೊನ್ನಾಳಿ : ಸರ್ಕಾರಿ ಅಧಿಕಾರಿಗಳು ವಿಳಂಬ ಧೋರಣೆ ತೋರದೇ ಸಕಾಲದಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು ಎಂದು ದಾವಣಗೆರೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪುರೆ ಸೂಚಿಸಿದರು.
ಹೊನ್ನಾಳಿ : ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಸಮರ್ಪ ಕವಾಗಿ ವಿತರಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪುಣ್ಯಕೋಟಿ ಸೂಚಿಸಿದರು.
ಹೊನ್ನಾಳಿ : ಸನಾತನ ಧರ್ಮ ಬಹಳ ವಿಶೇಷವಾಗಿದೆ. ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಕೈಯ್ಯಲ್ಲಿದೆ ಎಂದು ಹೊನ್ನಾಳಿಯ ಚನ್ನಮಲ್ಲಿಕಾರ್ಜುನ ಶ್ರೀಗಳು ಹೇಳಿದರು.
ಹೊನ್ನಾಳಿ : ಪಟ್ಟಣದ ಬನ್ನಿಮಹಾಂಕಾಳಿ ದೇವತೆಯ 8ನೇ ವರ್ಷದ ರಥೋತ್ಸವ ದೇವಸ್ಥಾನ ಪಕ್ಕ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು.
ಹೊನ್ನಾಳಿ : ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯ್ಯಲ್ಲಿಯೇ ಇದ್ದು ಪೋಷ ಕರು ಜಾಗೃತೆಯಿಂದ ಮಕ್ಕಳ ಲಾಲನೆ-ಪೋಷಣೆ ಮಾಡಬೇಕು ಎಂದು ಹಿರೇಕ ಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪೋಷಕರಿಗೆ ಕಿವಿ ಮಾತು ಹೇಳಿದರು.
ಹೊನ್ನಾಳಿ : ತಾಲ್ಲೂಕಿನ ಹಳೇ ದೇವರ ಹೊನ್ನಾಳಿ ಗ್ರಾಮದಲ್ಲಿ ಶ್ರೀ ರಾಮಾನುಜಾಚಾರ್ಯರ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳು ಸೇರಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.
ಹೊನ್ನಾಳಿ : ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ಮುಸಿಯಾ ಕಾಟ ಹೆಚ್ಚಾಗಿದ್ದು, ಗ್ರಾಮದ ಜನರು ಮನೆಯಿಂದ ಹೊರ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅತೀ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಅರಕೆರೆ ಮಧುಗೌಡ ವಿಶ್ವಾಸ ವ್ಯಕ್ತಪಡಿಸಿದರು.