Category: ಜಗಳೂರು

ಇಂದಿರಾ ಗಾಂಧಿ ಆದರ್ಶ ರಾಜಕಾರಣಿ

ಜಗಳೂರು : ಮಾಜಿ ಪ್ರಧಾನಿ‌ ಇಂದಿರಾಗಾಂಧಿ ಅವರ ಸರಳ‌ ಜೀವನ, ಆಡಳಿತ ವೈಖರಿ ಇಂದಿನ ರಾಜಕಾರಣಿಗಳಿಗೆ ಆದರ್ಶ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಗ್ರಾ.ಪಂ. ಪಿಡಿಓ ಲೋಕಾಯುಕ್ತ ಬಲೆಗೆ

ಜಗಳೂರು : ತಾಲ್ಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಎಸ್.ಎಮ್. ನಂದಿಲಿಂಗೇಶ್‌ ಸಾರಂಗಮಠ  ಮತ್ತು ಡಾಟಾ ಎಂಟ್ರಿ ಆಪರೇಟರ್ ಆರ್.ಅಜ್ಜಯ್ಯ ಈ ಸ್ವತ್ತು ಮಾಡಿಕೊಡಲು 10,000 ರೂ. ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಉದ್ಯೋಗ ಖಾತ್ರಿ, ಇತರೆ ಬೇಡಿಕೆಗಳಿಗೆ ಪ್ರತಿಭಟನೆ

ಜಗಳೂರು : ಮನರೇಗಾ ಕಾಮಗಾರಿಯ ಹಣ ಪಾವತಿ ಆಗದೇ ಇರುವುದು ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೋಸ್) ವತಿಯಿಂದ ಶಾಸಕ ಬಿ.ದೇವೇಂದ್ರಪ್ಪ ಅವರ ಮುಖಾಂತರ ಸರ್ಕಾರಕ್ಕೆ  ಮನವಿ ಸಲ್ಲಿಸಿದರು.

ಡಿಜಿಟಲ್ ಗ್ರಂಥಾಲಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ

ಜಗಳೂರು : ಗ್ರಾಮದಲ್ಲಿ ಸರ್ಕಾರಿ  ನೌಕರರ ಸಹಕಾರದಿಂದ ನೌಕರರ ಸಂಘ ರಚಿಸಿ,  ಡಿಜಿಟಲ್ ಗ್ರಂಥಾಲಯ ತೆರೆಯಲಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ

ಬುದ್ದನ ಜೀವನ, ಬೋಧನೆ‌ ಯುವ ಪೀಳಿಗೆಗೆ ಆದರ್ಶ

ಜಗಳೂರು : ಗೌತಮ ಬುದ್ದನ ಜೀವನ ಮತ್ತು ಬೋಧನೆ‌ ಭವ್ಯವಾದವು. ಇಂದಿನ ಯುವ ಪೀಳಿಗೆಗೆ ಆದರ್ಶವಾಗಬೇಕು. ಅಂತಹ ಬೌದ್ಧ ಧರ್ಮದ ದೀಕ್ಷೆ ಸ್ವೀಕರಿಸಿದ ಸಂವಿಧಾನ ಶಿಲ್ಪಿ  ಬಾಬಾಸಾಹೇಬರ ಸಿದ್ಧಾಂತ ಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಸರ್ಕಾರಿ ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯ ವಹಿಸದೇ ಸೇವೆ ಮಾಡಬೇಕು

ಜಗಳೂರು : ರೋಗಿಗಳ‌ ಪಾಲಿಗೆ ವೈದ್ಯರು ಸಾಕ್ಷಾತ್ ದೇವರುಗಳಿದ್ದಂತೆ. ಸರ್ಕಾರಿ ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯವಹಿಸದೇ ಸೇವೆ ಮಾಡಿ  ಎಂದು ಶಾಸಕ ಬಿ.ದೇವೇಂದ್ರಪ್ಪ ಕಿವಿಮಾತು ಹೇಳಿದರು.

ಜಗಳೂರು ಚಿತ್ರದುರ್ಗ ಜಿಲ್ಲೆಗೆ ಮರುಸೇರ್ಪಡೆಗೆ ಒತ್ತಾಯಿಸಿ ಪ್ರತಿಭಟನೆ

ಜಗಳೂರು ತಾಲ್ಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಮರುಸೇರ್ಪಡೆ  ಮಾಡಬೇಕು ಎಂದು ಒತ್ತಾಯಿಸಿ,   ಜಗಳೂರು  ತಾಲ್ಲೂಕು ಮರುಸೇರ್ಪಡೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಜಗಳೂರು ತಾಲ್ಲೂಕಿನ 33,852 ಕುಟುಂಬಗಳಿಗೆ ತಲುಪಿದ `ಗೃಹಲಕ್ಷ್ಮಿ ಹಣ’

ಜಗಳೂರು : ರಾಜ್ಯದಲ್ಲಿ‌  ಮಹಿಳೆಯರ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದ್ದು, ಆಗಸ್ಟ್‌ನ ಒಂದು ತಿಂಗಳ ಹಣವು ಯಜಮಾನಿಯರ ಖಾತೆಗೆ ಜಮೆ ಆಗಿದ್ದರೂ, ಆಧಾರ್, ಪಾಸ್ ಬುಕ್, ಪಡಿತರ ಚೀಟಿಯಲ್ಲಿ ಕೆಲವು ತಾಂತ್ರಿಕ ದೋಷವಿರುವ ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ.

ಸಾಹಿತಿ ಎನ್.ಟಿ.ಎರಿಸ್ವಾಮಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಒತ್ತಾಯ

ಜಗಳೂರು : ಎನ್.ಟಿ. ಎರಿಸ್ವಾಮಿಯವರ ಅಪಾರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ 2023 ನೇ ಸಾಲಿನ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಜಾತಮ್ಮ ರಾಜು ಮನವಿ ಮಾಡಿದ್ದಾರೆ.

ಜಗಳೂರು : ಪಲ್ಲಾಗಟ್ಟೆಯಲ್ಲಿ ಗುರುವಂದನೆ – ಸ್ನೇಹ ಸಮ್ಮಿಲನ

ಜಗಳೂರು ತಾಲ್ಲೂಕು ಪಲ್ಲಾಗಟ್ಟೆ ಗ್ರಾಮದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಮತಿ ಸಿದ್ದಮ್ಮ ಗ್ರಾಮೀಣ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

error: Content is protected !!