Category: ಜಗಳೂರು

ಇಸ್ರೇಲ್ ಯುದ್ಧದ ಸಂದರ್ಭದಲ್ಲೂ ನಿರ್ಭಯವಾಗಿ  ಸೇವೆ ಗೈಯುತ್ತಿರುವ ದೊಣ್ಣೆಹಳ್ಳಿ ನರ್ಸ್ ಪ್ರಿಯದರ್ಶಿನಿ

ಜಗಳೂರು : ಇಸ್ರೇಲ್ ಮತ್ತು ಪ್ಯಾಲಿಸ್ಟೀನ್ ನ ಹಮಾಸ್ ಉಗ್ರರ ವಾಯುದಾಳಿಯ ಸಂಘರ್ಷ ದಿನದಿಂದ ದಿನಕ್ಕೆ ಉದ್ವಿಗ್ನ ಪರಿಸ್ಥಿತಿ‌ ನಿರ್ಮಾಣವಾಗುತ್ತಿದೆ.

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪ್ರತಿಭಟನೆ

ಜಗಳೂರು : ಸಮರ್ಪಕ ನಿರಂತರ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ‌ ನಡೆಸಿದರು.

ಜಗಳೂರು ತಾ.ನಲ್ಲಿ 5 ಕಡೆ ವಿದ್ಯುತ್ ಉಪಕೇಂದ್ರಗಳಿಗೆ ಪ್ರಸ್ತಾವನೆ

ಜಗಳೂರು : ರೈತರ ಅನುಕೂಲಕ್ಕಾಗಿ ತಾಲ್ಲೂಕಿನ 5 ಕಡೆ ವಿದ್ಯುತ್ ಉಪಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.

ಬರದಿಂದ ನಷ್ಟವಾದ ಬೆಳೆಗೆ ಹೆಚ್ಚಿನ ಪರಿಹಾರ ನೀಡಲು ಶಾಸಕ ಬಿ.ದೇವೇಂದ್ರಪ್ಪ ಒತ್ತಾಯ

ಜಗಳೂರು : ಮಳೆ ಬಾರದೇ ನಷ್ಟ ಉಂಟಾಗಿರುವ ರೈತರಿಗೆ ಕೇಂದ್ರ ಸರ್ಕಾರ  ಹೆಚ್ಚಿನ ಪರಿಹಾರ ನೀಡಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಕೇಂದ್ರ ಬರ ಅಧ್ಯಯನ ತಂಡಕ್ಕೆ ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾದಿಂದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ

ಜಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು ಕೇಂದ್ರ ಬರ ಅಧ್ಯಯನ‌ ಮೂರನೇ ತಂಡಕ್ಕೆ ಮನವಿ ಸಲ್ಲಿಸಿದರು. ಬರ ಪೀಡಿತದಿಂದಾಗಿರುವ ಬೆಳೆ ನಷ್ಟದ ಪ್ರಮಾಣವನ್ನು ಆಂದಾಜಿಸಬೇಕು.

ಬರ: ವಾಸ್ತವ ವರದಿ ಸಲ್ಲಿಕೆ

ಜಗಳೂರು : ಸರ್ಕಾರದ ಮಾರ್ಗಸೂಚಿ ಯನ್ವಯ ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನದ ಮೂರನೇ ತಂಡದ ನೇತೃತ್ವ ವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.

ಅಣಬೂರು ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆ ವಾಲಿಬಾಲ್‌ನಲ್ಲಿ ಪ್ರಥಮ

ಜಗಳೂರು : ತಾಲ್ಲೂಕಿನ ಅಣಬೂರು ಗ್ರಾಮದ ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳು ವಲಯ, ತಾಲ್ಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ರಾಸಾಯನಿಕ ಬಳಕೆಯಿಂದ ಆರೋಗ್ಯಕ್ಕೆ ಹಾನಿ

ಜಗಳೂರು : ತರಕಾರಿ ಬೆಳೆಗಳಲ್ಲಿ ಅತಿಯಾದ ರಾಸಾಯನಿಕ  ಬಳಕೆಯಿಂದ ಇಂದು ನಮ್ಮ ಆರೋಗ್ಯದಲ್ಲಿ ಏರುಪೇರುಗಳನ್ನು ಗಮನ ಸುತ್ತಿದ್ದೇವೆ ಎಂದು ದಾವಣಗೆರೆಯ ಐಸಿಆರ್ ತರ ಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಹೇಳಿದರು.

error: Content is protected !!