ಕೀಟಗಳ ನಿರ್ವಹಣೆಗೆ ಜೈವಿಕ ತಂತ್ರಜ್ಞಾನ ಬಳಕೆ ಸೂಕ್ತ
ಜಗಳೂರು : ಕಡಲೆ ಬೆಳೆಗಳಲ್ಲಿ ಕೀಟಗಳ ನಿರ್ವಹಣೆಗೆ ಜೈವಿಕ ತಂತ್ರಜ್ಞಾನ ಬಳಸುವುದು ಸೂಕ್ತ ಎಂದು ಸಸ್ಯ ಸಂರಕ್ಷಣಾ ತಜ್ಞ ಡಾ.ಟಿ.ಜಿ. ಅವಿನಾಶ್ ತಿಳಿಸಿದರು.
ಜಗಳೂರು : ಕಡಲೆ ಬೆಳೆಗಳಲ್ಲಿ ಕೀಟಗಳ ನಿರ್ವಹಣೆಗೆ ಜೈವಿಕ ತಂತ್ರಜ್ಞಾನ ಬಳಸುವುದು ಸೂಕ್ತ ಎಂದು ಸಸ್ಯ ಸಂರಕ್ಷಣಾ ತಜ್ಞ ಡಾ.ಟಿ.ಜಿ. ಅವಿನಾಶ್ ತಿಳಿಸಿದರು.
ಜಗಳೂರು : ತಾಲೂಕಿನ ಪಲ್ಲಾಗಟ್ಟೆ ಗ್ರಾಮದಲ್ಲಿ 5 ನೇ ದಿನದಂದು `ಕನ್ನಡ ರಥ’ ಸಂಚಾರಕ್ಕೆ ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಮಹಿಳೆಯರು, ಅದ್ಧೂರಿಯಾಗಿ ಸ್ವಾಗತಿಸಿ, ಮೆರವಣಿಗೆ ಮುಖಾಂತರ ಬೀಳ್ಕೊಡಲಾಯಿತು.
ಜಗಳೂರು : ಇದೇ ಜನವರಿ 11ಹಾಗೂ 12ರಂದು ಜಗಳೂರಿನಲ್ಲಿ ನಡೆಯಲಿರುವ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರು ಸಹಕಾರ ನೀಡಬೇಕು ಎಂದು ಶಾಸಕ ಬಿ. ದೇವೇಂದ್ರಪ್ಪ ಮನವಿ ಮಾಡಿದರು.
ಜಗಳೂರು : ಶಿಕ್ಷಣದಿಂದ ಮಾತ್ರ ಶೋಷಿತ ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಆಯೋಜಿಸಲಾಗಿದ್ದ 207ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಗಳೂರು : ಕಟ್ಟಡ ಕಾರ್ಮಿಕರ ಸಂಘಕ್ಕೆ ನಿವೇಶನ ಹಾಗು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಕಾರ್ಮಿಕರು ಮನವಿ ಸಲ್ಲಿಸಿದರು.
ಜಗಳೂರು : ತಾಲ್ಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮರಿಯಮ್ಮ ಆಯ್ಕೆಯಾಗಿದ್ದಾರೆ.
ಜಗಳೂರು : ಸಂಸತ್ ಕಲಾಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಡಿಎಸ್ ಎಸ್ ನೇತೃತ್ವದಲ್ಲಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಜಗಳೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ 2025ರ ಫೆಬ್ರವರಿ 8 ಮತ್ತು 9 ರಂದು ಜರುಗಲಿರುವ 7ನೇ ವರ್ಷದ ವಾಲ್ಮೀಕಿ ಜಾತ್ರೆಯ ಜಾತ್ರಾ ಸಮಿತಿ ಅಧ್ಯಕ್ಷರನ್ನಾಗಿ ಜಗಳೂರು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಜಗಳೂರು : ತಾಲ್ಲೂಕಿನಲ್ಲಿ ಪ್ರಸ್ತುತ ಸಾಲಿನಲ್ಲಿ 6,900 ಹೆಕ್ಟೇರ್ ಕಡಲೆ ಬೆಳೆಯ ವಿಸ್ತೀರ್ಣವಿದ್ದು, ಇದಕ್ಕೆ ಡ್ರೋನ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ ಮತ್ತು ನೀರಿನ ಉಳಿತಾಯ ಮಾಡುವ ಜತೆಗೆ ಕಡಿಮೆ ಶ್ರಮ ವಿನಿಯೋಗಿಸಬಹುದು
ಜಗಳೂರು : ಪ್ರಾಕೃತಿಕ ವಿಕೋಪದಿಂದ ಈ ವರ್ಷ ಈರುಳ್ಳಿ ಬೆಳೆಯ ಬೆಲೆ ಹೆಚ್ಚುವ ಸಾಧ್ಯತೆಯಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.
ಜಗಳೂರು : ಪಟ್ಟಣದಲ್ಲಿ ತಾಲ್ಲೂಕು ಪಂಚಾಯಿತಿಯ 29 ಮಳಿಗೆಗಳಿದ್ದು ತೆರಿಗೆ ಕಟ್ಟದೇ ಮೂರು ಬಾರಿ ನೋಟಿಸ್ ನೀಡಿದರೂ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ತಕ್ಷಣವೇ ಪೊಲೀಸ್ ಮತ್ತು ತಹಶೀಲ್ದಾರ್ ಅವರ ನೆರವು ಪಡೆದು ಮಳಿಗೆ ಮಾಲೀಕರ ಅಂಗಡಿಗಳನ್ನು ಬಂದ್ ಮಾಡಿಸಿ. ಸ್ಥಳದಲ್ಲೇ ತೆರಿಗೆ ಕಟ್ಟಿದವರನ್ನು ಬಿಟ್ಟು ಉಳಿದವರನ್ನು ಖಾಲಿ ಮಾಡಿಸಿ.
ಜಗಳೂರು : ಬರುವ ಜನವರಿ 11, 12, 13ರಂದು ಪಟ್ಟಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಹಾಗೂ ಜಲೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸ್ವಯಂ ಪ್ರೇರಿತರಾಗಿ ಕೈಜೋಡಿಸಿ, ಸಹಕರಿಸಬೇಕು