Category: ಜಗಳೂರು

ಜಾತ್ರೆಗಳು ಕುಲ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಸೆಲೆಗಳು

ಜಗಳೂರು : ಬಯಲು ಸೀಮೆಯಲ್ಲಿನ ಜಾತ್ರೆಗಳು ಕುಲ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಸೆಲೆಗಳಾಗಿವೆ ಎಂದು ಸಂಸ್ಕೃತಿ ಚಿಂತಕ, ವಿಮರ್ಶಕ, ಅಂಕಣಕಾರ ಬಂಜಗೆರೆ ಜಯಪ್ರಕಾಶ್ ವ್ಯಾಖ್ಯಾನಿಸಿದರು.

ಕೊಡದಗುಡ್ಡದಲ್ಲಿ 14 ರಂದು ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಸಭೆ

ಜಗಳೂರು : ತಾಲ್ಲೂಕಿನ ಪ್ರಸಿದ್ಧ ಕೊಡದಗುಡ್ಡ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಇದೇ ದಿನಾಂಕ 14ರಂದು ನೂತನವಾಗಿ ನಿರ್ಮಿಸಿರುವ ವಸತಿ ಗೃಹಗಳ ಉದ್ಘಾಟನೆ, ಕರಿಗಲ್ಲು ಸ್ಥಾಪನೆ, ಕಲ್ಯಾಣ ಮಂಟಪಕ್ಕೆ ಶಂಕು ಸ್ಥಾಪನೆ ಹಾಗೂ ಅಡ್ಡ ಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಸಭೆ ನಡೆಯಲಿದೆ

ಜಗಳೂರಿನಲ್ಲಿ ಕಾಂಗ್ರೆಸ್ ಬೆಂಬಲಿಗರ ಸಭೆ ಟಿಕೆಟ್ ಸಿಗುವ ವಿಶ್ವಾಸವಿದೆ : ವಿನಯ್ ಕುಮಾರ್

 ಜಗಳೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರಿದ್ದು ನನಗೇ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಪಕ್ಷದ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ನಿಧನಕ್ಕೆ ಮೇಣದ ಬತ್ತಿ ಹಚ್ಚಿ ಸಂತಾಪ

ಜಗಳೂರು : ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕನ್ನಡ ಚಲನಚಿತ್ರ ನಟ ಕೆ. ಶಿವರಾಮ್ ನಿಧನಕ್ಕೆ ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಲಾಯಿತು.

ಜಗಳೂರಿನಲ್ಲಿ `ಸರ್ವಜ್ಞನ ಜಯಂತ್ಯುತ್ಸವ’

ಜಗಳೂರು : `ತ್ರಿಪದಿ ಬ್ರಹ್ಮ’ ಎಂದು ಖ್ಯಾತಿ ಪಡೆದು, ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ  ಸರ್ವಜ್ಞ ಕವಿಯ ಜಯಂತ್ಯುತ್ಸವವನ್ನು ತಾಲ್ಲೂಕು ಆಡಳಿತದಿಂದ ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಜಗಳೂರಿನಲ್ಲಿ ಇ-ಖಾತಾ ಆಂದೋಲನಕ್ಕೆ ಚಾಲನೆ

ಜಗಳೂರು : ಪಟ್ಟಣದ ಈಶ್ವರ ದೇವಸ್ಥಾನದ ಮುಂಭಾಗದಲ್ಲಿ ಮುಖ್ಯಧಿಕಾರಿ ಲೋಕ್ಯಾ ನಾಯ್ಕ್ ಮತ್ತು ಪಟ್ಟಣ ಪಂಚಾಯಿತಿ ಸದಸ್ಯ ಮಹಮ್ಮದ್ ಆಲಿ ಮತ್ತು ಮಂಜಮ್ಮ ಇ-ಖಾತಾ ಆಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಗಳೂರಿನಲ್ಲಿ ಇ-ಆಸ್ತಿ ಆಂದೋಲನ

ಜಗಳೂರು : ಪಟ್ಟಣ ಪಂಚಾಯತಿ ಆಶ್ರಯದಲ್ಲಿ ಸಾರ್ವಜನಿಕರ ಮನೆ ಬಾಗಿಲಿಗೆ ಇ-ಆಸ್ತಿ ಸೇವೆ ಆಂದೋಲನ ಹಮ್ಮಿಕೊಂಡಿದ್ದು, ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಸಂವಿಧಾನ ಜಾಗೃತಿ ಜಾಥಾ ಹಿನ್ನೆಲೆ ಮೆರವಣಿಗೆ, ಸಂವಿಧಾನ ಪ್ರಸ್ತಾವನೆ ಪಠಣ

ಜಗಳೂರು : ತಾಲ್ಲೂಕು ಆಡಳಿತ, ವಿವಿಧ ಇಲಾಖೆಗಳ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಅಧಿಕಾರಿಗಳು, ವಿದ್ಯಾರ್ಥಿಗಳು, ಸಂಘಟನೆ ಮುಖಂಡರುಗಳು,  ಇದೇ ದಿನಾಂಕ 20 ರಂದು  ‘ಸಂವಿಧಾನ ಜಾಗೃತಿ ಜಾಥಾದ ರಥೋತ್ಸವ’ ಆಗಮಿಸುವ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿಯಾಗಿ ಅರಿವು ಮೂಡಿಸಲಾಯಿತು.

ಉಚಿತ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ

ಜಗಳೂರು : ತಾಲ್ಲೂಕಿನ ಅಣಬೂರು ಗ್ರಾಮದಲ್ಲಿ ಈಚೆಗೆ ಉಚಿತ ಕಣ್ಣಿನ ತಪಾಸಣೆಯನ್ನು ವಿಕಾಸ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ಹಾಗೂ ದೃಷ್ಟಿ ಕಣ್ಣಿನ ಆಸ್ಪತ್ರೆ (ಚಿತ್ರದುರ್ಗ) ಇವರ ಸಂಯುಕ್ತಾಶ್ರಯದಲ್ಲಿ ನಡೆಸಲಾಯಿತು.

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಹೆಜ್ಜೆ

ಜಗಳೂರು : ಕಾರ್ಯಕರ್ತರ ಮತ್ತು ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ, ಮುಂದಿನ ರಾಜಕೀಯ ನಿರ್ಣಯ ಕೈಗೊಳ್ಳುವು ದಾಗಿ ಕಳೆದ ವಿಧಾನ ಸಭಾಚುನಾವಣೆಯಲ್ಲಿ ಪಕ್ಷೇ ತರರಾಗಿ ಸ್ಪರ್ಧಿಸಿ ಪರಾಜಿತರಾಗಿರುವ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ತಿಳಿಸಿದ್ದಾರೆ.

ಜಗಳೂರು ; ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಜಗಳೂರು : ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು, ಗುಣಮಟ್ಟದ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರಿಗೆ  ಶಾಸಕ ಬಿ.ದೇವೇಂದ್ರಪ್ಪ ಖಡಕ್ ಸೂಚನೆ ನೀಡಿದರು.

ಜಗಳೂರು; ಬಾಲ್ಯವಿವಾಹ ಸಾಮಾಜಿಕ ಪಿಡುಗಿನ ವಿರುದ್ಧ ಜನಜಾಗೃತಿ ಅಗತ್ಯ : ಶಾಸಕ ಬಿ. ದೇವೇಂದ್ರಪ್ಪ

ಜಗಳೂರು : ಮೌಢ್ಯತೆಯ ಕಾರಣದಿಂದಾಗಿ  ಬಾಲ್ಯ ವಿವಾಹ ಸಾಮಾಜಿಕ ಪಿಡುಗಾಗಿದ್ದು. ನಿರ್ಮೂಲನೆಗೆ ಜಾಗೃತಿ ಅಗತ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

error: Content is protected !!