ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನಕ್ಕೆ ಆಗ್ರಹ
ಜಗಳೂರು : ಅತೀ ಹಿಂದುಳಿದ ಪಿಂಜಾರ /ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಲು ಒತ್ತಾಯಿಸಿ ರಾಜ್ಯ ಸಂಘದ ಕರೆಯ ಮೇರೆಗೆ ಇಂದು ತಾಲ್ಲೂಕು ಸಂಘದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜಗಳೂರು : ಅತೀ ಹಿಂದುಳಿದ ಪಿಂಜಾರ /ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಲು ಒತ್ತಾಯಿಸಿ ರಾಜ್ಯ ಸಂಘದ ಕರೆಯ ಮೇರೆಗೆ ಇಂದು ತಾಲ್ಲೂಕು ಸಂಘದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜಗಳೂರು : ಸಮಾಜ ಸೇವಕ ಸೊಕ್ಕೆ ತಿಪ್ಪೇಸ್ವಾಮಿ ಅವರು, ಸ್ವಗ್ರಾಮದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಶಿರಡಿ ಸತ್ಯ ಸಾಯಿಬಾಬಾ ದೇವಸ್ಥಾನ ಬರದ ನಾಡಿನ ಬಡವರ ಕಲ್ಯಾಣ ಮಂದಿರವಾಗಲಿ ಎಂದು ತಿಪಟೂರು ತಾಲ್ಲೂಕಿನ ನೊಣವಿನಕೆರೆ ಶ್ರೀ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ ಆಶಯ ವ್ಯಕ್ತಪಡಿಸಿದರು.
ಜಗಳೂರು : ಟಾಸ್ಕ್ ಫೊರ್ಸ್ ಸಮಿತಿ ನೇತೃತ್ವದಲ್ಲಿ ಪಟ್ಟ ಣದ ಭುವನೇಶ್ವರಿ ವೃತ್ತ, ಆಸ್ಪತ್ರೆ ಸುತ್ತಮುತ್ತ ಸ್ವಚ್ಛತೆಗೊಳಿಸುವ ಮೂಲಕ ವಿವಿಧ ವಾರ್ಡ್‌ಗಳಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಮೂಲಕ ಲಾರ್ವ ಸಮೀಕ್ಷೆ ನಡೆಸಲಾಯಿತು.
ಜಗಳೂರು : ಮೋಡ ಕವಿದ ವಾತಾವರಣ ಹಾಗೂ ಅಧಿಕ ತೇವಾಂ ಶದಿಂದಾಗಿ ಈರುಳ್ಳಿ ಬೆಳೆಗೆ ನೇರಳೆ ಎಲೆ ಮಚ್ಛೆ ರೋಗ ಬಾಧೆ ಎದುರಾಗಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ತಿಳಿಸಿದರು.
ಜಗಳೂರು : ಪಟ್ಟಣದ ಮುಖ್ಯ ರಸ್ತೆ ವಿಸ್ತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಂಜುಂಡಸ್ವಾಮಿ ಬಣದ ವತಿಯಿಂದ ತಹಶಿಲ್ದಾರ್ ಅವರಿಗೆ ವಿಸಲ್ಲಿಸಲಾಯಿತು.
ಜಗಳೂರು : ಶ್ರೀ ರಾಘವೇಂದ್ರ ಆಸ್ಪತ್ರೆಯಲ್ಲಿ ದಿ. ಡಾ.ಎಂ.ಎಚ್ ರಮೇಶ್ ಅವರ 10ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು.
ಜಗಳೂರು : ಮೆಕ್ಕೆಜೋಳದ ಲದ್ದಿ ಹುಳುವಿನ ಸಮರ್ಪಕ ಹತೋಟಿಯಲ್ಲಿ ಕೀಟ ನಾಶಕಗಳ ಬದಲಾವಣೆ ಹಾಗೂ ಸರಿಯಾದ ಪ್ರಮಾಣದಲ್ಲಿ ಸಿಂಪರಣೆ ಅತಿ ಮುಖ್ಯ ಎಂದು ದಾವಣಗೆರೆಯ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಟಿ.ಎನ್. ದೇವರಾಜ್ ತಿಳಿಸಿದರು.
ಜಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ 4.33 ಕೊಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿ ರುವ ವಸತಿ ನಿಲಯ ನಿರ್ಮಾಣ ಕಾಮಗಾರಿ ಗುಣಮಟ್ಟವಾಗಿರಲಿ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಹಾಗೂ ಸುಸಂಸ್ಕೃತ ಬದುಕಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ. ದೇವೇಂದ್ರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಗಳೂರು : 7ನೇ ವೇತನ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಮಿತಿ ವತಿಯಿಂದ ಶಾಸಕ. ಬಿ.ದೇವೇಂದ್ರಪ್ಪ ಹಾಗೂ ತಹಶೀಲ್ದಾರ್ ಸೈಯ್ಯದ್ ಕಲೀಂ ಉಲ್ಲಾ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.
ಜಗಳೂರು : ಜಗಳೂರಿನಿಂದ ಬೆಂಗಳೂರಿಗೆ ನೂತನ ಅಶ್ವಮೇಧ ಬಸ್ ಸಂಚಾರದಿಂದ ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸಿಗಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.