ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ
ಕೊಟ್ಟೂರು : ನಮ್ಮ ರಾಜ್ಯದಲ್ಲಿ ಯಾವುದೇ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ಗೆ ಹೋಗುತ್ತಾರೆಂಬುದು ಸುಳ್ಳು ಸುದ್ದಿ. ಬಿಜೆಪಿಯಿಂದ ಯಾವುದೇ ಶಾಸಕ ಅಥವಾ ಮುಖಂಡರು ಹೊರಗೆ ಹೋಗುವುದಿಲ್ಲ.
ಕೊಟ್ಟೂರು : ನಮ್ಮ ರಾಜ್ಯದಲ್ಲಿ ಯಾವುದೇ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ಗೆ ಹೋಗುತ್ತಾರೆಂಬುದು ಸುಳ್ಳು ಸುದ್ದಿ. ಬಿಜೆಪಿಯಿಂದ ಯಾವುದೇ ಶಾಸಕ ಅಥವಾ ಮುಖಂಡರು ಹೊರಗೆ ಹೋಗುವುದಿಲ್ಲ.
ಕೊಟ್ಟೂರು : ತಾಲ್ಲೂಕಿನ ಗಾಣಗಟ್ಟೆ ಗ್ರಾಮದ ಆದಿಶಕ್ತಿ ಶ್ರೀ ಮಾಯಮ್ಮ ದೇವಿ ರಥೋತ್ಸವವು ಸಕಲ ವಾದ್ಯ ಮೇಳಗಳೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಬುಧವಾರ ಸಂಜೆ ಅದ್ಧೂರಿಯಾಗಿ ಜರುಗಿತು.
ಕೊಟ್ಟೂರು : ತಾಲ್ಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ನಿನ್ನೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಮುಖಂಡರು ಭಾಗವಹಿಸಿ, ಅದ್ಧೂರಿಯಾಗಿ ಆಚರಿಸಿದರು.
ಕೊಟ್ಟೂರು : ಪಟ್ಟಣದ ಕೋಟೆ ಭಾಗದ ಪೂರ್ವದ ಶ್ರೀ ವೀರಭ ದ್ರೇಶ್ವರ ಸ್ವಾಮಿ ಮತ್ತು ರೇಣುಕಾಚಾರ್ಯ ಸ್ವಾಮೀಜಿಗಳ ಮೂರ್ತಿಗಳ ಜೋಡಿ ರಥೋ ತ್ಸವ ಇಂದು ಬ್ರಾಹ್ಮೀ ಮುಹೂರ್ತದಲ್ಲಿ ಭಕ್ತರ ಸಡಗರ, ಸಂಭ್ರಮಗಳೊಂದಿಗೆ ಜರುಗಿದವು.
ಕೊಟ್ಟೂರು : ಸೂರ್ಯಕಾಂತಿ ಬೆಳೆಗೆ ಕಡಿಮೆ ದರವನ್ನು ನಿಗದಿ ಪಡಿಸಿದ ಖರೀದಿದಾರರ ವಿರುದ್ಧ ರೈತರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಪಟ್ಟಣದ ಎಪಿಎಂಸಿಯಲ್ಲಿ ನಡೆದಿದೆ.
ಕೊಟ್ಟೂರು : ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ದ ಅವಹೇಳನಕಾರಿ ಮಾತನಾಡಿರುವ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಒತ್ತಾಯಿಸಿದೆ.
ಕೊಟ್ಟೂರು : ಪಟ್ಟಣದಲ್ಲಿ ಗುರುವಾರ ಸಂಜೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತ ಸಮೂಹದ ನಡುವೆ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
ಕೊಟ್ಟೂರೇಶ್ವರ ಮಹಾವಿದ್ಯಾಲಯ ಕೊಟ್ಟೂರು ಹಾಗೂ ತಾಲ್ಲೂಕು ಆಡಳಿತ ಕಚೇರಿ ಜಿಲ್ಲಾ ಪಂಚಾಯಿತಿ ಜಿಲ್ಲಾ ಸ್ವೀಪ್ ಸಮಿತಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಐಕ್ಯೂಎಸಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಕೊಟ್ಟೂರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೊಟ್ಟೂರು : ಹಿಂದುಳಿದ ದಲಿತ ಸಮುದಾಯದವರು ಕ್ಷೇತ್ರದಲ್ಲಿ ಹೆಚ್ಚು ಸಂಖ್ಯೆ ಹೊಂದಿದ್ದು ಆದರೆ ಅಭಿವೃದ್ಧಿ ಮಾತ್ರ ಇಳಿಮುಖವಾಗಿದೆ.
ಕೊಟ್ಟೂರು : ಪಟ್ಟಣದ ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ 39,46,080 /- ರೂ. ಸಂಗ್ರಹವಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಯು.ಎಂ.ಪ್ರಕಾಶರಾವ್ ತಿಳಿಸಿದರು.
ಕೊಟ್ಟೂರು : ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಆಶಯದಂತೆ ಕೊಟ್ಟೂರು ಕೆರೆಗೆ ನೀರು ತುಂಬಿಸುವ ಹಾಗೂ ಸಂಗಮೇಶ್ವರ – ಬಳಿಗಾನೂರು ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಕೊಟ್ಟೂರು : ತರಳಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಕಾಳಾಪುರ ಗ್ರಾಮದಲ್ಲಿ ನಡೆದ ಘಟನೆ ದುರ್ದೈವದ ಸಂಗತಿ. ವೃದ್ಧರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿ ಮನೆಗಳು, ವಾಹನಗಳನ್ನು ಹಾನಿ ಮಾಡಿರುವುದು ಹೀನಾಯ ಕೃತ್ಯವಾಗಿದೆ