
ಕೊಟ್ಟೂರು ಕೆರೆಗೆ ನೀರು, ಬ್ಯಾರೇಜ್ ನಿರ್ಮಾಣ
ಕೊಟ್ಟೂರು : ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಆಶಯದಂತೆ ಕೊಟ್ಟೂರು ಕೆರೆಗೆ ನೀರು ತುಂಬಿಸುವ ಹಾಗೂ ಸಂಗಮೇಶ್ವರ – ಬಳಿಗಾನೂರು ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.