ಅಂಬಿಗರ ಚೌಡಯ್ಯನವರ ವಚನಗಳಲ್ಲಿ ವೈಚಾರಿಕತೆ ಇದೆ
ಕೂಡ್ಲಿಗಿ : ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ಬಸವಾದಿ ಶರಣರಲ್ಲಿ ಪ್ರಮುಖರಾಗಿದ್ದು, ಇವರು ತಮ್ಮ ಕಠೋರ ವಚನಗಳ ಮೂಲಕ ಸಮಾಜದಲ್ಲಿದ್ದ ಮೂಢನಂಬಿಕೆ, ಮೋಸ, ವಂಚನೆಗಳನ್ನು ಬಯಲಿಗೆಳೆದವರಾಗಿದ್ದು, ಇವರ ವಚನಗಳಲ್ಲಿ ವೈಚಾರಿಕತೆ ಇದೆ
ಕೂಡ್ಲಿಗಿ : ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ಬಸವಾದಿ ಶರಣರಲ್ಲಿ ಪ್ರಮುಖರಾಗಿದ್ದು, ಇವರು ತಮ್ಮ ಕಠೋರ ವಚನಗಳ ಮೂಲಕ ಸಮಾಜದಲ್ಲಿದ್ದ ಮೂಢನಂಬಿಕೆ, ಮೋಸ, ವಂಚನೆಗಳನ್ನು ಬಯಲಿಗೆಳೆದವರಾಗಿದ್ದು, ಇವರ ವಚನಗಳಲ್ಲಿ ವೈಚಾರಿಕತೆ ಇದೆ
ಕೂಡ್ಲಿಗಿ ತಾಲ್ಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಿಪಾಟಿ ಸೋಮವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಆವರಣದಲ್ಲಿದ್ದ ಅಸ್ವಚ್ಛತೆ ಕಂಡು ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಗರಂ ಆದ ಘಟನೆ ನಡೆಯಿತು.
ಕೂಡ್ಲಿಗಿ : ಸಂಪ್ರದಾಯವಾದಿ ಗಳನ್ನು ದಿಟ್ಟವಾಗಿ ಎದುರಿಸಿ ಹೆಣ್ಣಿಗೆ ಶಿಕ್ಷಣ ಕೊಡುವ ಮೂಲಕ ಅಕ್ಷರದ ಬೆಳಕು ಚೆಲ್ಲಿದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಫುಲೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಶಿವಾನಂದ ಅಭಿಪ್ರಾಯ ವ್ಯಕ್ತ ಪಡಿಸಿದರು.
ಕೊಟ್ಟೂರು : ಕನ್ನಡ ನಾಡಿನಲ್ಲಿನ ದೇವಾಲಯಗಳನ್ನು ಶಿಲ್ಪ ಕಲೆಯಿಂದ ವಿಶ್ವ ಪ್ರಖ್ಯಾತಗೊಳಿಸಿದ ಕೀರ್ತಿ ಜಕಣಾಚಾರಿಯವರಿಗೆ ಸಲ್ಲುತ್ತದೆ ಎಂದು ತಹಶೀಲ್ದಾರ್ ಅನಿಲ್ ಕುಮಾರ್ ತಿಳಿಸಿದ್ದಾರೆ.
ಕೊಟ್ಟೂರು : ನಾನು ಶಾಸಕನಾದ ಮೇಲೆ ಪ್ರತಿ ಹಳ್ಳಿಗಳಲ್ಲಿ ಮಾಡಿರುವ ಅಭಿವೃದ್ಧಿಯನ್ನು ನೋಡಿ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಶಾಸಕ ಎಸ್.ಭೀಮನಾಯ್ಕ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.
ಕೂಡ್ಲಿಗಿ ತಾಲ್ಲೂಕು ಹುರುಳಿಹಾಳು ಮ್ಯಾಸರಹಟ್ಟಿ ಗ್ರಾಮದ ತುಂಬು ಗರ್ಭಿಣಿ ರೂಪ 108 ತುರ್ತು ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಕೂಡ್ಲಿಗಿ : ಕೇಂದ್ರ ಸರ್ಕಾರ ರೈತರ ಬದುಕನ್ನು ಬೀದಿಗೆ ತಳ್ಳುವ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು. ಈ ಮೂಲಕ ರೈತ ಪರಂಪರೆಯನ್ನು ದೇಶದಲ್ಲಿ ಉಳಿಸಬೇಕೆಂದು ರೈತ ಸಂಘಟನೆಯ ಮುಖಂಡರಾದ ದೇವರಮನಿ ಮಹೇಶ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಕೂಡ್ಲಿಗಿ : ಗೌರಿಹಬ್ಬ ಎಂದರೆ ಅಣ್ಣ-ತಂಗಿಯರ ಹಾಗೂ ಸೊಸೆ ಮಾವಂದಿರ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕುವ ಹಬ್ಬ ಎನ್ನಲಾಗುತ್ತಿದೆ.
ಕೊಟ್ಟೂರು : ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಸಂತ ಶ್ರೇಷ್ಠ ಕನಕದಾಸದ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕೊಟ್ಟೂರಿನ ಸರ್ಕಾರಿ ಪಿ.ಯು. ಕಾಲೇಜಿನ ಉಪನ್ಯಾಸಕ ಅಂಜಿನಪ್ಪ ಅವರು ಕನಕದಾಸರ ಬದುಕು ಮತ್ತು ಬರಹದ ಬಗ್ಗೆ ಉಪನ್ಯಾಸ ನೀಡಿದರು.
ಕೂಡ್ಲಿಗಿ : ನೂತನ ವಿಜಯನಗರ ಜಿಲ್ಲೆಗೆ ಕೂಡ್ಲಿಗಿ ತಾಲ್ಲೂಕು ಸೇರ್ಪಡೆ ಮಾಡಿ ಸಚಿವ ಸಂಪುಟದಲ್ಲಿ ನಿರ್ಧಾರವಾಗುತ್ತಿದ್ದಂತೆ ಇತ್ತ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಭಾಗಗಳಲ್ಲಿ ಯುವಕರು, ಜನಪ್ರತಿನಿಧಿಗಳು, ಜನತೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಕೊಟ್ಟೂರು ಪಟ್ಟಣದ ಅಭಿವೃದ್ಧಿಗೆ 11.24 ಕೋಟಿ ರೂ.ಗಳ ಅನುದಾನವನ್ನು ಕೊಟ್ಟೂರು ಜನತೆಗೆ ನೀಡಿರುವುದಾಗಿ ಶಾಸಕ ಎಸ್.ಭೀಮಾನಾಯ್ಕ ತಿಳಿಸಿದ್ದಾರೆ.
ಕೊಟ್ಟೂರು : ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ಬಿಡುಗಡೆ ಮಾಡಿ ಆರೇಳು ತಿಂಗಳಲ್ಲಿ ಅರ್ಧಕ್ಕೆ ನಿಂತಿರುವ ಸಮುದಾಯ ಭವನ ಪೂರ್ಣಗೊಳಿಸಿ, ನಾನೇ ಉದ್ಘಾಟನೆ ಮಾಡಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷರಿಗೆ ಕೀಲಿ ಕೀ ಕೊಡುತ್ತೇನೆ ಎಂದು ಶಾಸಕ ಭೀಮನಾಯ್ಕ ಭರವಸೆ ನೀಡಿದರು.