ಹರಿಹರದಲ್ಲಿ ಇಂದು ಡಾ. ಬಸವಲಿಂಗ ಶ್ರೀಗಳ 75ನೇ ವರ್ಷದ ಹುಟ್ಟುಹಬ್ಬ ಆಚರಣೆ
ಹರಿಹರ : ನಗರದ ಹೊಸ ಭರಂ ಪುರ ಬಡಾವಣೆಯ ನೂರ ಎಂಟು ಲಿಂಗೇಶ್ವರ ದೇವಸ್ಥಾನದ ಸ್ವಾಮಿಗಳಾದ ಶರಣ ಡಾ. ಶ್ರೀ ಬಸವಲಿಂಗ ಮಹಾಸ್ವಾಮಿಗಳವರ (ಸೊಲ್ಲಾಪುರ) ಹುಟ್ಟು ಹಬ್ಬವನ್ನು ಜನವರಿ 1 ರಂದು ಅದ್ಧೂರಿ ಯಾಗಿ ಆಚರಣೆ ಮಾಡಲಾಗುತ್ತದೆ
ಹರಿಹರ : ನಗರದ ಹೊಸ ಭರಂ ಪುರ ಬಡಾವಣೆಯ ನೂರ ಎಂಟು ಲಿಂಗೇಶ್ವರ ದೇವಸ್ಥಾನದ ಸ್ವಾಮಿಗಳಾದ ಶರಣ ಡಾ. ಶ್ರೀ ಬಸವಲಿಂಗ ಮಹಾಸ್ವಾಮಿಗಳವರ (ಸೊಲ್ಲಾಪುರ) ಹುಟ್ಟು ಹಬ್ಬವನ್ನು ಜನವರಿ 1 ರಂದು ಅದ್ಧೂರಿ ಯಾಗಿ ಆಚರಣೆ ಮಾಡಲಾಗುತ್ತದೆ
ಹರಪನಹಳ್ಳಿ : ನಂದಿಬೇವೂರು ಗ್ರಾಮದ ವಿವಿಧೋದ್ಧೇದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನಂದಿಬೇವೂರು ಗ್ರಾಮದ ರೇವಣಸಿದ್ದಪ್ಪ ಅವರ ಬೆಂಬಲಿಗ 7 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಮಲೇಬೆನ್ನೂರು : ಕೊಕ್ಕನೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹನುಮಗೌಡ ಕಡೂರು ಮತ್ತು ಉಪಾಧ್ಯಕ್ಷರಾಗಿ ಎಂ. ಷಣ್ಮುಖ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಎಳ್ಳು ಅಮಾವಾಸ್ಯೆ ಪ್ರಯುಕ್ತ ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ದರ್ಶನ ಪಡೆಯಲು ಸೋಮವಾರ ಸಾವಿರಾರು ಭಕ್ತರು ಆಗಮಿಸಿದ್ದರು.
ಹರಪನಹಳ್ಳಿ : ಹರಪನಹಳ್ಳಿ ತಾಲ್ಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ನೀಲಗುಂದದ ಎಸ್.ಮಡಿವಾಳಪ್ಪ ಹಾಗೂ ಉಪಾಧ್ಯಕ್ಷರಾಗಿ ಶಿಂಗ್ರಿಹಳ್ಳಿ ಸಿ.ವಿಜಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಗಳೂರು : ಕಟ್ಟಡ ಕಾರ್ಮಿಕರ ಸಂಘಕ್ಕೆ ನಿವೇಶನ ಹಾಗು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಕಾರ್ಮಿಕರು ಮನವಿ ಸಲ್ಲಿಸಿದರು.
ಜಗಳೂರು : ತಾಲ್ಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮರಿಯಮ್ಮ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ದೇವರ ಫೋಟೋ ಬದಲು ಬುದ್ದ, ಬಸವ ಮತ್ತು ಅಂಬೇಡ್ಕರ್‌ರಂತಹ ಮಹಾನ್ ಪುರುಷರ ಫೋಟೋಗಳನ್ನು ಮನೆಯಲ್ಲಿ ಹಾಕಿಕೊಳ್ಳಿ ಎಂದು ನೀಲಗುಂದ ಗುಡ್ಡದ ವಿರಕ್ತ ಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಸಲಹೆ ನೀಡಿದರು.
ಹೊನ್ನಾಳಿ : ಸರ್ಕಾರಿ ಆಸ್ಪತ್ರೆಗಳ ಒಳ ಹಾಗೂ ಹೊರ ರೋಗಿಗಳಿಗೆ ಎಂ.ಆರ್ . ಮಹೇಶ್ ನೇತೃತ್ವದಲ್ಲಿ ಬ್ರೆಡ್, ಹಣ್ಣು, ವಿತರಿಸಲಾಯಿತು. ಬಿಜೆಪಿ ಮುಖಂಡರಾದ ಶಾಂತರಾಜ, ಪಾಟೀಲ್, ಕೆ.ವಿ. ಚನ್ನಪ್ಪ, ನೆಲಹೊನ್ನೆ ದೇವರಾಜ, ಯಕ್ಕನಹಳ್ಳಿ ಜಗದೀಶ, ಬಿಂಬಾ ಮಂಜು ಸೇರಿದಂತೆ ಇನ್ನಿತರರಿದ್ದರು.
ಹೊನ್ನಾಳಿ : ದಾವಣಗೆರೆಯಲ್ಲಿ ಜನವರಿ 5 ರಂದು ಕನಕದಾಸರ 537ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನಕದಾಸರ ಪುತ್ಥಳಿ ಅನಾವರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ
ಮಲೇಬೆನ್ನೂರು : ವಡೆಯರ ಬಸವಾಪುರ ಗ್ರಾಮದಲ್ಲಿ ಗುರುವಾರ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರ 56 ನೇ ವರ್ಷದ ಹುಟ್ಟುಹಬ್ಬವನ್ನು ಗ್ರಾಮಗಳ ಭಕ್ತರು ಸೇರಿ ಆಚರಿಸಿದರು.
ಮಲೇಬೆನ್ನೂರು : ಹೆಣ್ಣು ಮಕ್ಕಳ ಪೋಷಕರು ವಿವಾಹಕ್ಕೂ ಮುನ್ನ ಉತ್ತಮ ಸಂಸ್ಕಾರ ಇರುವ ಕುಟುಂಬದ ಹುಡುಗನನ್ನು ಹುಡುಕಿ ವಿವಾಹ ಮಾಡಿ ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.