ನೆರೆ ಹಾವಳಿಯಿಂದ ಫಸಲು ಹಾಳು ರೈತರಿಗೆ ಬೆಳೆ ಪರಿಹಾರಕ್ಕೆ ಒತ್ತಾಯ
ಹರಪನಹಳ್ಳಿ : ನೆರೆ ಹಾವಳಿಯಿಂದ ಫಸಲು ಹಾಳಾಗಿರುವ ರಾಜ್ಯದ ರೈತರಿಗೆ ಬೆಳೆ ಪರಿಹಾರ ಕೊಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಬಾಗಳಿ ಕೊಟ್ರೇಶಪ್ಪ ಒತ್ತಾಯಿಸಿದ್ದಾರೆ.
ಹರಪನಹಳ್ಳಿ : ನೆರೆ ಹಾವಳಿಯಿಂದ ಫಸಲು ಹಾಳಾಗಿರುವ ರಾಜ್ಯದ ರೈತರಿಗೆ ಬೆಳೆ ಪರಿಹಾರ ಕೊಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಬಾಗಳಿ ಕೊಟ್ರೇಶಪ್ಪ ಒತ್ತಾಯಿಸಿದ್ದಾರೆ.
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಚೇರಿ ಮತ್ತು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಾಲ್ಮೀಕಿ ವೃತ್ತದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಹೊನ್ನಾಳಿ : ತಾಲ್ಲೂಕಿನ ಲಿಂಗಾಪುರ ಗ್ರಾಮದ ರೈತ ಮಹಿಳೆ ಕೆ.ಎಚ್. ಉಮಾ ಸೋಮಶೇಖರಪ್ಪ ಅವರ ಸಮಗ್ರ ಕೃಷಿ ಕ್ಷೇತ್ರದ ಸಾಧನೆಯನ್ನು ಗುರುತಿಸಿ ‘ಕೃಷಿ ಮತ್ತು ತೋಟಗಾರಿಕೆ ಮೇಳ’ದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣವು ಭಾರತೀ ಯರ ಜೀವನ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾ ಕಾವ್ಯವಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ಮಲೇಬೆನ್ನೂರು : ಕೊಮಾರನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಶನಿವಾರ ಸಂಜೆ ವಾಲ್ಮೀಕಿ ಪ್ರತಿಮೆಯ ಮೆರವಣಿಗೆ ಜರುಗಿತು.
ಹರಿಹರ : ನಗರದಲ್ಲಿ ಕಳೆದ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ನಗರದ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಹತ್ತಿರದ ಪೌರ ಕಾರ್ಮಿಕ ನಿವಾಸಿಗಳ ಬಡಾವಣೆಗೆ ಶಾಸಕ ಬಿ.ಪಿ. ಹರೀಶ್ ಭೇಟಿಕೊಟ್ಟು ಸ್ಥಳ ಪರಿಶೀಲನೆ ನಡೆಸಿ ಸ್ಥಳಿಯ ನಿವಾಸಿಗಳಿಂದ ಸಮಸ್ಯೆಗಳನ್ನು ಆಲಿಸಿದರು.
ಹೊನ್ನಾಳಿ : ತಾಲ್ಲೂಕಿನ ಹುಣಸಘಟ್ಟ ಗ್ರಾಮದ ವಿದ್ಯಾರ್ಥಿ ಗಳು ಸೇರಿದಂತೆ ಸಾರ್ವಜನಿಕರ ಸಂಚಾರಕ್ಕೆ ಆಗುತ್ತಿದ್ದ ತೊಂದರೆಗೆ ಹಾಗೂ ಬೇಡಿಕೆಗೆ ಒತ್ತಾಯಿಸಿ, ಇಂದು ಕೆಎಸ್ಆರ್‌ಟಿಸಿ ಬಸ್ ಬಿಡುಗಡೆಗೊಳಿಸಲಾಗಿದೆ
ಹರಿಹರ : ಪಹಣಿ ನೀಡುವಲ್ಲಿ ವಿಳಂಬ ಮಾಡಿದ ಅಧಿಕಾರಿಯನ್ನು ತಹಶೀಲ್ದಾರ್ ಕಚೇರಿ ಯಲ್ಲಿಯೇ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಹರಪನಹಳ್ಳಿ : ತಾಲ್ಲೂಕು ಸಿಂಗ್ರಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣ ರಚಿಸಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮಲೇಬೆನ್ನೂರು : ಇಲ್ಲಿನ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಹಾಗೂ ಮರಿಬನ್ನಿ ಅಂಗವಾಗಿ ಶುಕ್ರವಾರ ದೊಡ್ಡಎಡೆ ಜಾತ್ರೆ ಸಂಭ್ರಮದಿಂದ ಜರುಗಿತು.
ಹರಪನಹಳ್ಳಿ : ತಾಲ್ಲೂಕಿನ ಜಗಳೂರು ಕ್ಷೇತ್ರದ ಕುರೇಮಾಗಾನಹಳ್ಳಿ ಕೆರೆ ಏರಿ ಒಡೆದ ಪರಿಣಾಮ, ನೂರಾರು ಎಕರೆ ಮೆಕ್ಕೆಜೋಳದ ಹೊಲ ಹಾಗೂ ಅಡಿಕೆ ತೋಟ ಜಲಾವೃತವಾಗಿವೆ.
ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಅವರು ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿ ದ್ದಾರೆ ಎಂದು ತಹಶೀಲ್ದಾರ್ ಗಿರೀಶ್ಬಾಬು ಹೇಳಿದರು.