Category: ಸುದ್ದಿಗಳು

Home ಸುದ್ದಿಗಳು

ನಂದಿತಾವರೆ : ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ

ಮಲೇಬೆನ್ನೂರು : ನಂದಿತಾವರೆ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಮಂಜುನಾಥ್ ಪಟೇಲ್ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಹೊನ್ನಾಳಿ ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷರಾಗಿ ತಿಮ್ಮೇಶಪ್ಪ

ಹೊನ್ನಾಳಿ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆರುಂಡಿ ಕೆ. ತಿಮ್ಮೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ನವೀನ್ ಕುಮಾರ್‌ ತಿಳಿಸಿದ್ದಾರೆ.

ಹರಪನಹಳ್ಳಿ ತಾ.ನ ತೌಡೂರಿನಲ್ಲಿ ಕಣ್ಣು ತಪಾಸಣೆ ಶಿಬಿರ

ಹರಪನಹಳ್ಳಿ : ಮನುಷ್ಯನಿಗೆ ಎಲ್ಲಾ ಅಂಗಾಂಗ ಗಳಿಗಿಂತ ಕಣ್ಣೇ ಅತೀ ಅವಶ್ಯಕ, ಕಣ್ಣು ಇದ್ದರೆ ಇಡೀ ಪ್ರಪಂಚ ವನ್ನು ನೋಡಬಹುದು ಎಂದು  ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಯರಬಳ್ಳಿ ಉಮಾಪತಿ ಹೇಳಿದರು.

ಪೆಟ್ರೋಲ್, ಡೀಸೆಲ್‌ ದರ ಇಳಿಸದಿದ್ದರೆ ಹೋರಾಟ ನಿಲ್ಲಲ್ಲ

ಹರಪನಹಳ್ಳಿ : ರಾಜ್ಯದಲ್ಲಿ ಆದ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳವನ್ನು ಖಂಡಿಸಿ ತಾಲ್ಲೂಕು ಬಿಜೆಪಿಯು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.

ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಸರ್ಕಾರ : ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಬಿಜೆಪಿ ಪಕ್ಷದಲ್ಲಿ ನನ್ನನ್ನೊಳಗೊಂಡಂತೆ ನಾಯಕರು ಯಾರೂ ಇಲ್ಲ. ಎಲ್ಲಾ ಕಾರ್ಯಕರ್ತರೇ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಪಕ್ಷವು ಇಂದು ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹರ್ಷ ವ್ಯಕ್ತಪಡಿಸಿದರು.

2025 ರೊಳಗೆ ಮಲೇರಿಯಾಮುಕ್ತ ಭಾರತಕ್ಕೆ ಸಮುದಾಯದ ಪಾತ್ರ ಮುಖ್ಯ

ಮಲೇಬೆನ್ನೂರು : ಕೊಕ್ಕನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಟಿಹೆಚ್‌ಓ ಡಾ. ಅಬ್ದುಲ್ ಖಾದರ್ ಉದ್ಘಾಟಿಸಿದರು.

ಇಂಧನ ಬೆಲೆ ಏರಿಕೆ ಖಂಡಿಸಿ ಹರಿಹರದಲ್ಲಿ ಆಟೋ ಚಾಲಕರ ಸಂಘ, ಕರವೇ ಪ್ರತಿಭಟನೆ

ಹರಿಹರ : ಪೆಟ್ರೋಲ್, ಡೀಸೆಲ್ ದರ ಏರಿಕೆ ಕ್ರಮವನ್ನು ಖಂಡಿಸಿ ನಗರದ ಆಟೋ‌‌ ಮಾಲೀಕರು ಮತ್ತು ಚಾಲ ಕರ ಸಂಘ ಹಾಗೂ ರಕ್ಷಣಾ ವೇದಿಕೆ ವತಿ ಯಿಂದ ಪ್ರತಿಭಟನೆ ನಡೆಸಿ,   ತಹಶೀಲ್ದಾರ್ ಶಶಿಧರಯ್ಯ ಅವರಿಗೆ ಮನವಿ  ಸಲ್ಲಿಸಲಾಯಿತು.

ತಾಲ್ಲೂಕಿನಲ್ಲಿ ಅಭಿವೃದ್ಧಿ ಕೆಲಸ ಚುರುಕು, ಶೀಘ್ರವೇ 33 ಕೆರೆಗಳ ಭರ್ತಿಗೆ ಕ್ರಮ

ಜಗಳೂರು : ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಚುರುಕುಗೊಂಡಿದ್ದು, ಶೀಘ್ರವೇ ಜಗಳೂರು ಕೆರೆ ಸೇರಿ 33 ಕೆರೆಗಳು ಭರ್ತಿ ಆಗಲಿವೆ ಎಂದು ಶಾಸಕ ದೇವೇಂದ್ರಪ್ಪ ಭರವಸೆ ನೀಡಿದರು.

ಅರಬಗಟ್ಟೆ ಸೌರವಿದ್ಯುತ್ ಸ್ಥಾಪನೆಗೆ ಜಮೀನು ಹದ್ದು ಬಸ್ತಿಗೆ ರೈತರ ಅಡ್ಡಿ

ಹೊನ್ನಾಳಿ : ತಾಲ್ಲೂಕಿನ ಅರಬಗಟ್ಟೆಯ ಸರ್ಕಾರಿ ಜಾಗದಲ್ಲಿ ಸೋಲಾರ್ ವಿದ್ಯುತ್ ಘಟಕದ ಸ್ಥಾಪನೆಗೆ 49.14 ಎಕರೆ ಜಮೀನು ಮಂಜೂರಾಗಿದ್ದು, ಜಮೀನು ಹದ್ದು ಬಸ್ತು ಮಾಡಲು ಅರಬಗಟ್ಟೆಗೆ ಹೋಗಿದ್ದು ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಮೀನು ಹದ್ದು ಬಸ್ತು ಕಾರ್ಯಾಚರಣೆಯನ್ನು ಮುಂದೂಡಿ ರುವ ಘಟನೆ ಜರುಗಿದೆ.

ಗ್ರಾ.ಪಂ. ಅಧ್ಯಕ್ಷರಾಗಿ ಮಂಜನಗೌಡ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎನ್.ಜಿ. ಮಂಜನಗೌಡ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಹರಪನಹಳ್ಳಿಯಲ್ಲಿ ಸಡಗರದ ಬಕ್ರೀದ್ ಆಚರಣೆ

ಹರಪನಹಳ್ಳಿ : ಮುಸಲ್ಮಾನ ಸಮುದಾಯದ ಪವಿತ್ರ ಹಬ್ಬಗಳಲ್ಲೊಂದಾದ ದಾನ ಧರ್ಮ ಹಾಗೂ ಭ್ರಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದಲ್ಲಿ ಇಸ್ಲಾಂ ಸಮಾಜವು ಸಡಗರ-ಸಂಭ್ರಮದಿಂದ ಆಚರಿಸಿತು.

ಹರಿಹರದಲ್ಲಿ ಸಡಗರದ ಬಕ್ರೀದ್ ಆಚರಣೆ

ಹರಿಹರ : ತ್ಯಾಗ ಬಲಿದಾನದ ಸಂಕೇತ ಈದ್-ಉಲ್-ಅಧಾ (ಬಕ್ರೀದ್) ಹಬ್ಬವನ್ನು ಮುಸ್ಲಿಂ ಸಮಾಜ ಬಾಂಧವರು ತಾಲ್ಲೂಕಿನಾದ್ಯಂತ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಿದರು.

error: Content is protected !!