ಹರಪನಹಳ್ಳಿ : ಇಂದಿನಿಂದ ಶ್ರೀ ಶಿವಯೋಗಿ ಹಾಲಸ್ವಾಮೀಜಿ ರಥೋತ್ಸವ
ಹರಪನಹಳ್ಳಿ : ಭಾವೈಕತೆಯ ಸಾರುವ ಸದ್ಗುರು ಶ್ರೀ ಶಿವಯೋಗಿ ಹಾಲಸ್ವಾಮಿಗಳವರ ಜಾತ್ರಾ ಮಹೋತ್ಸವವು ಪಟ್ಟಣದ ವಾಲ್ಮೀಕಿ ನಗರದಲ್ಲಿ ನಾಳೆ ದಿನಾಂಕ 14ರ ಸೋಮವಾರದಿಂದ ಮೂರು ದಿನಗಳ ಕಾಲ ಸಂಭ್ರಮದಿಂದ ನೆರವೇರಲಿದೆ
ಹರಪನಹಳ್ಳಿ : ಭಾವೈಕತೆಯ ಸಾರುವ ಸದ್ಗುರು ಶ್ರೀ ಶಿವಯೋಗಿ ಹಾಲಸ್ವಾಮಿಗಳವರ ಜಾತ್ರಾ ಮಹೋತ್ಸವವು ಪಟ್ಟಣದ ವಾಲ್ಮೀಕಿ ನಗರದಲ್ಲಿ ನಾಳೆ ದಿನಾಂಕ 14ರ ಸೋಮವಾರದಿಂದ ಮೂರು ದಿನಗಳ ಕಾಲ ಸಂಭ್ರಮದಿಂದ ನೆರವೇರಲಿದೆ
ಹೊನ್ನಾಳಿ : ತಾಲ್ಲೂಕಿನ ಕುಂದೂರು ಪಂಚಾಯ್ತಿ ಉಪಾಧ್ಯಕ್ಷರಾಗಿ ರಹಮತ್ ವುಲ್ಲಾ ಖಾನ್ ಅವಿರೋಧ ಆಯ್ಕೆಯಾಗಿರುವುದಾಗಿ ಚುನಾವಣಾ ಧಿಕಾರಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗೇಂದ್ರಪ್ಪ ತಿಳಿಸಿದರು.
ಮಲೇಬೆನ್ನೂರು : ದಸರಾ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಶನಿವಾರ ಬೆಳಗ್ಗೆ ಸಂಭ್ರಮದಿಂದ ಜರುಗಿತು.
ಮಲೇಬೆನ್ನೂರು : ಪಟ್ಟಣದ 11ನೇ ವಾರ್ಡ್‌ನಲ್ಲಿ ಭದ್ರಾ ಚಾನಲ್ ಪಕ್ಕದ ಸರ್ಕಾರಿ ಜಾಗದಲ್ಲಿ ಕಳೆದ 35 ವರ್ಷಗಳಿಂದ ವಾಸಿಸುತ್ತಿರುವ ನಮಗೆ ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಪುರಸಭೆ ಎದುರು ಬುಧವಾರ ಧರಣಿ ನಡೆಸಿದರು.
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪೂಜಾರ ಚಂದ್ರಪ್ಪ ಅವರು ಇದೇ ದಿನಾಂಕ 8ರಂದು ಹೃದಯಘಾತದಿಂದ ನಿಧನರಾದರು.
ಹೊನ್ನಾಳಿ : ಹರಿಯಾಣ ರಾಜ್ಯದ ಬಿಜೆಪಿಯ ಗೆಲುವಿಗೆ ಹೊನ್ನಾಳಿ ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ಹರಿಹರ : ಹರಿಯಾಣ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ನಗರದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ಹೊನ್ನಾಳಿ : ತಾಲ್ಲೂಕಿನ ಕುಂದೂರು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿವೆ.
ಜಗಳೂರು : ದೇಶದ ಪ್ರಾಕೃತಿಕ ಸಂಪತ್ತು ಹಾಗೂ ಪ್ರಾಣಿ ಸಂಕುಲಗಳಿಗೆ ಆಪತ್ತು ಎದುರಾದಾಗ ನಿಸ್ವಾರ್ಥತೆಯಿಂದ ಸಂರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಕರೆ ನೀಡಿದರು.
ಹರಿಹರ : ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ನಾಡ ಬಂದ್ ದರ್ಗಾ ಪಕ್ಕದ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ಸ್ವಾಮಿಗೆ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ, ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಿ ವಿಶ್ವಕರ್ಮ ಸಮಾಜ ಪೀಠದ ಜಗದ್ಗುರುಗಳಿಗೆ ಸಾರೋಟ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿ ಮತ್ತು ಮಾಳನಾಯಕನಹಳ್ಳಿ ನಡುವೆ ಹೊಸ ಸಂಪರ್ಕ ಸೇತುವೆ ನಿರ್ಮಿಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭರವಸೆ ನೀಡಿದ್ದು, ಹಣಕಾಸು ಇಲಾಖೆಯ ಅನುಮೋದನೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ
ಹರಪನಹಳ್ಳಿ : ದೇಶವು ಈಗ ಎಲ್ಲಾ ದೃಷ್ಟಿಯಿಂದಲೂ ಬಲಾಢ್ಯವಾಗುತ್ತಿದ್ದು, ಎಲ್ಲರೂ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಿಜೆಪಿಯನ್ನು ಸದೃಢಗೊಳಿ ಸೋಣ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹೇಳಿದರು.