Category: ಸುದ್ದಿಗಳು

Home ಸುದ್ದಿಗಳು

ಹರಿಹರ ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ವಿನಯ್

ಹರಿಹರ : ನಾನು ಲೋಕಸಭೆ ಸದಸ್ಯನಾದರೆ ಹರಿಹರ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ. ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತೇನೆ ಎಂದು   ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಭರವಸೆ ನೀಡಿದರು. 

ಗುಡ್ಡದಾನ್ವೇರಿಯಲ್ಲಿ ಇಂದಿನಿಂದ ಗುಡ್ಡಾಪುರ ದಾನಮ್ಮ ಪ್ರವಚನ

ರಾಣೇಬೆನ್ನೂರು ತಾಲ್ಲೂಕಿನ ಗುಡ್ಡದಾನ್ವೇರಿ ವಿರಕ್ತ ಮಠದಲ್ಲಿ ಇಂದಿನಿಂದ ಇದೇ ದಿನಾಂಕ 11ರವರೆಗೆ ಮುಂಡರಗಿ ಅನ್ನದಾನೇಶ್ವರ ಶ್ರೀಗಳ ಸಾನಿಧ್ಯದಲ್ಲಿ

ಮಂಡಕ್ಕಿ-ಮಿರ್ಚಿ ಸವಿದ ಪ್ರಭಾ, ಸೌಮ್ಯ ರೆಡ್ಡಿ

ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಬುಧವಾರ ಕೊಮಾರನಹಳ್ಳಿಯ ಪ್ರಸಿದ್ದ ಮಧು ಮಂಡಕ್ಕಿ ಹೋಟೆಲ್‌ನಲ್ಲಿ ಮಂಡಕ್ಕಿ-ಮಿರ್ಚಿ ಸವಿದರು.

ಜಿ.ಬಿ. ವಿನಯ್ ಕುಮಾರ್ ನೀನು ಗೆದ್ದೇ ಗೆಲ್ತೀಯಾ : ಗೊರವಯ್ಯ ಭವಿಷ್ಯ

ಹರಿಹರ : ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ನೀನು ಗೆದ್ದೇ ಗೆಲ್ಲುತ್ತೀಯಾ ಎಂದು ಗೊರವಯ್ಯ ಅವರು ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್‌ಗೆ ಅಭಯ ನೀಡಿದರು. 

ಶ್ರೀಮಂತರ ಪರ ಇರುವ ಬಿಜೆಪಿಯನ್ನು ಎಂದಿಗೂ ನಂಬಬೇಡಿ

ಮಲೇಬೆನ್ನೂರು : ಶ್ರೀಮಂತರ ಪರ ಆಡಳಿತ ನೀಡುವ ಬಿಜೆಪಿಯನ್ನು ಎಂದಿಗೂ ನಂಬಬೇಡಿ. ಬಡವರ, ರೈತರ, ಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗಗಳ ಜನರ ಹಿತ ಕಾಪಾಡುವ ಕಾಂಗ್ರೆಸ್ ಅನ್ನು ಎಂದಿಗೂ ಕೈ ಬಿಡಬೇಡಿ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಗ್ಗೆರೆ ರಂಗಪ್ಪ ಹೇಳಿದರು.

ಹರಿಹರ ನಗರಕ್ಕೆ ಇಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್

ಹರಿಹರ : ಇದೇ ದಿನಾಂಕ 7 ರಂದು ನಡೆಯುವ ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ನಾಳೆ ದಿನಾಂಕ 3 ರ ಶುಕ್ರವಾರ ಸಂಜೆ 6 ಗಂಟೆಗೆ ಹರಿಹರ ನಗರದಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ

ನಾಳೆ ಕುರುಬ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹೊನ್ನಾಳಿ : ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುರುಬ ಸಮಾಜದ ಕಾರ್ಯಕರ್ತರ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ಬಾಪೂಜಿ ಸಮುದಾಯ ಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ

ಚುನಾವಣೆ: ಜಗಳೂರಲ್ಲಿ ಭದ್ರತಾಪಡೆ ಪಥಸಂಚಲನ

ಜಗಳೂರು : ಮುಕ್ತ ಹಾಗೂ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ನಿಯೋಜಿಸಲಾಗಿರುವ ಭದ್ರತಾ ಪಡೆ ಆರ್ ಪಿಎಫ್ ಕಮಾಂಡೋ ಶಸ್ತ್ರಸಜ್ಜಿತವಾಗಿ ಪಟ್ಟಣಕ್ಕೆ ಆಗಮಿಸಿದ್ದು, ಮುಖ್ಯ ರಸ್ತೆಗಳಲ್ಲಿ  ಸೌಹಾರ್ದ ನಡಿಗೆಯಲ್ಲಿ  ಪಾಲ್ಗೊಂಡಿತು.

ಬಿಜೆಪಿ ಸರ್ಕಾರದ 10 ವರ್ಷದ ಸಾಧನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ : ಗಾಯತ್ರಿ ಸಿದ್ದೇಶ್ವರ

ಹರಿಹರ : ಕಳೆದ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ಮಾಡಿರುವ  ಬಿಜೆಪಿ ಸರ್ಕಾರದ ಸಾಧನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜಿ.ಎಂ. ಸಿದ್ದೇಶ್ವರ ಹೇಳಿದರು.

error: Content is protected !!