ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಲು ಸೂಚನೆ
ಮಹಾನಗರ ಪಾಲಿಕೆಯ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಮಾರ್ಟ್‍ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಿತು