ರಾಣೇಬೆನ್ನೂರು ರೋಟರಿ ಪದಗ್ರಹಣ
ರಾಣೇಬೆನ್ನೂರು : ಇಲ್ಲಿನ ರೋಟರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆಗಳ 2024-25ನೇ ಸಾಲಿಗೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ದಿನಾಂಕ 13 ರಂದು ಬೆಳಿಗ್ಗೆ ವರ್ತಕರ ಸಮುದಾಯ ಭವನದಲ್ಲಿ ನಡೆಯಲಿದೆ.
ರಾಣೇಬೆನ್ನೂರು : ಇಲ್ಲಿನ ರೋಟರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆಗಳ 2024-25ನೇ ಸಾಲಿಗೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ದಿನಾಂಕ 13 ರಂದು ಬೆಳಿಗ್ಗೆ ವರ್ತಕರ ಸಮುದಾಯ ಭವನದಲ್ಲಿ ನಡೆಯಲಿದೆ.
ರಾಣೇಬೆನ್ನೂರು : ಎನ್‍ಟಿಎ ಹಾಗೂ ನೀಟ್ ಪರೀಕ್ಷೆಯ ಅವ್ಯವಹಾರದ ಬಗ್ಗೆ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತದಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು
ರಾಣೇಬೆನ್ನೂರು : ಉಪಾದಿಯಿಂದ ನಿರುಪಾದಿಯಾಗಿ ಬ್ರಹ್ಮನಲ್ಲಿ ಲೀನವಾದವರಿಗೆ ಹುಟ್ಟು ಸಾವುಗಳಿರುವುದಿಲ್ಲ, ಹುಬ್ಬಳ್ಳಿಯ ಸಿದ್ಧಾರೂಢರು, ಎರಡನೇ ಸಿದ್ಧಾರೂಢರಾದ ಐರಣಿ ಹೊಳೆಮಠದ ಮುಪ್ಪಿನಾರ್ಯ ಸ್ವಾಮೀಜಿ ಮುಂತಾದವರೆಲ್ಲರೂ ಸಾವಿಲ್ಲದವರು, ದೇಹವನ್ನು ತೊರೆದವರು.
ರಾಣೇಬೆನ್ನೂರು : ಯುವಕರು ರಕ್ತದಾನದ ತಪ್ಪು ಕಲ್ಪನೆಯಿಂದ ಹೊರಬಂದು ರಕ್ತದಾನಿಗಳಾಗಿ ಎಂದು ಫಿಜಿಷಿಯನ್ ಡಾ.ಎಸ್.ಕೆ. ನಾಗರಾಜ್ ಹೇಳಿದರು.
ರಾಣೇಬೆನ್ನೂರು : ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಒಪಿಎಸ್ ಜಾರಿಗೊಳಿಸುವ ಮತ್ತು ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಕೆ. ಗುರು ಬಸವರಾಜ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಣೇಬೆನ್ನೂರು : ಕೃಷಿ ನಂತರ ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಕರಿಸಿದ ಆಹಾರ ಪದಾರ್ಥಗಳ ತಯಾರಿಕಾ ಸಹಕಾರಿ ಸಂಘಗಳಿಗೆ ಅವಶ್ಯವಿರುವ ಮೂಲಭೂತ ಸೌಕರ್ಯ ಕೊಡಿಸಲು ಸರ್ಕಾರದ ಮೇಲೆ ಒತ್ತಡ ತರುವುದಾಗಿ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.
ರಾಣೇಬೆನ್ನೂರು : ಹಿರೇಕೆರೂರಿನ ಮೆಹಮೂದ್ ಮುಗಳಗೇರಿ, ಖಲಂದರ ಪಠಾಣ, ಹುಬ್ಬಳ್ಳಿಯ ತನ್ವೀರ ಲಕ್ಷ್ಮೇಶ್ವರ ಎನ್ನುವ ಕಾರ್ಯನಿರತ ಬೈಕ್ ಕಳ್ಳರನ್ನು ಇಲ್ಲಿನ ಪೊಲೀಸರು ಬಂಧಿಸಿ, ಅವರಿಂದ 23 ಲಕ್ಷ ಕಿಮ್ಮತ್ತಿನ 29 ವಿವಿಧ ಕಂಪನಿಯ ಮೋಟಾರ್ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಣೇಬೆನ್ನೂರು : ಸ್ಥಳಿಯ ರಾ.ತಾ.ಶಿ. ಸಂಸ್ಥೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾ ವಿದ್ಯಾಲಯದ 2023-24ರ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಇಂದು ಅದ್ದೂರಿಯಾಗಿ ಜರುಗಿತು.
ರಾಣೇಬೆನ್ನೂರು : ನಗರದ ಆರ್.ಟಿ.ಇ.ಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ 10ನೇ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ರಾಣೇಬೆನ್ನೂರು : ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಎತ್ತರಕ್ಕೆ ಬೆಳೆದು, ನಿಮ್ಮ ಆತ್ಮಬಲ ಹೆಚ್ಚಿಸಿಕೊಳ್ಳಿ. ಆಗ ಯಶಸ್ಸು ಸಹ ನಿಮ್ಮೊಟ್ಟಿಗೆ ಬರುತ್ತದೆ ಎಂದು ಎಸ್‌ಟಿಜೆ ಪ್ರಾಧ್ಯಾಪಕ ಡಾ. ಎಂ. ಈ. ಶಿವಕುಮಾರ ಹೊನ್ನಾಳಿ ಹೇಳಿದರು.
ರಾಣೇಬೆನ್ನೂರು : ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎಸ್‍ಡಿಎಂಸಿ ಅಧ್ಯಕ್ಷರಾಗಿ ಮಹೇಶ ಚ. ಹೊಳಲು ಹಾಗೂ ಉಪಾಧ್ಯಕ್ಷರಾಗಿ ರೂಪಾ ಗ. ಮಾಚೇನಹಳ್ಳಿ ಅವರು ಅವಿರೋಧವಾಗಿ ಆಯ್ಕೆಯಾದರು.