ಗ್ಯಾರಂಟಿ ಯೋಜನೆಗಳನ್ನು ಶೀಘ್ರವೇ ಜಾರಿಗೆ ತನ್ನಿ
ಕಾಂಗ್ರೆಸ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ, ಅದಕ್ಕಾಗಿಯೆ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ರಾಜ್ಯದ ಜನತೆ ಈ ತಿಂಗಳಿನಿಂದಲೇ ಕರೆಂಟ್ ಬಿಲ್ ಕಟ್ಟುವುದಿಲ್ಲ, ಬೇಕಾದರೆ ಸರ್ಕಾರವನ್ನೇ ಕೇಳಿಕೊಳ್ಳಿ ಎನ್ನುತ್ತಿ ರುವ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ.