ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಆಯ್ಕೆ ಸಾಧ್ಯವೇ !
ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್-19 ವಿರುದ್ಧ ಲಸಿಕೆ ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ನಮ್ಮಲ್ಲಿ ನೀಡಲಾಗುತ್ತಿದೆ. ನಾನು 26 ಮಾರ್ಚ್ ರಂದು ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದೆ.
ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್-19 ವಿರುದ್ಧ ಲಸಿಕೆ ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ನಮ್ಮಲ್ಲಿ ನೀಡಲಾಗುತ್ತಿದೆ. ನಾನು 26 ಮಾರ್ಚ್ ರಂದು ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದೆ.
ಕಳೆದ ಜನವರಿಯಿಂದ ಎಲ್ಲ ಮಾದರಿಯ ವಾಹನಗಳಿಗೆ ಫಾಸ್‌ಟ್ಯಾಗ್ ಕಡ್ಡಾಯ ಮಾಡಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಸ್ವಾಗತಾರ್ಹ. ಆದರೆ ಫಾಸ್ಟ್‌ಟ್ಯಾಗ್ ನಿಯಮ ಜಾರಿಗೆ ಬಂದಾಗಿನಿಂದಲೂ ಫಾಸ್ಟ್‌ಟ್ಯಾಗ್ ಎನ್ನುವುದೇ ಗೊಂದಲದ ಗೂಡಾಗಿದೆ.
ದಾವಣಗೆರೆಯ ಮಿಲ್ಲತ್ ಕಾಲೋನಿಯ ರಿಂಗ್ ರೋಡ್ 4ನೇ ವಾರ್ಡ್ ಎಸ್.ಎಸ್. ಶಾದಿ ಮಹಲ್ ಪಕ್ಕದ ಹಸೀನಾ ಬಾನು ಅವರ ಆರ್.ಸಿ.ಸಿ. ಮನೆಯ ಮೇಲೆ ಮೊಬೈಲ್ ಟವರ್ ಸ್ಥಾಪನೆ ಮಾಡುವುದಕ್ಕೆ ನಾಗರಿಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಮಹಾನಗರ ಪಾಲಿಕೆಯ ವಾರ್ಡ್ ನಂ.20 ಮತ್ತು 22 ರಲ್ಲಿ ರಾಜೀನಾಮೆಯಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದ್ದು, 2 ಸ್ಥಾನಗಳಿಗೆ ಒಟ್ಟು 7 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಂತಾಗಿದೆ.
ಈಗಾಗಲೇ ಬೇಸಿಗೆ ಪ್ರಾರಂಭವಾಗಿ ದಿನದಿಂದ ದಿನಕ್ಕೆ ರಾಜ್ಯದಾದ್ಯಂತ ರಣಬಿಸಿಲು ಏರುತ್ತಿದ್ದು ಬಿಸಿಲಿನ ತಾಪಕ್ಕೆ ಇಡೀ ಕರುನಾಡೇ ಕಾದ ಕಾವಲಿಯಂತಾಗಿದೆ. ಜನರು ಆಗಸದತ್ತ ಮುಖ ಮಾಡಿ ಯಾವಾಗಪ್ಪ ಮಳೆಗಾಲ ಶುರುವಾಗುತ್ತದೆ
ಇತ್ತೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ ದೇಶದಾದ್ಯಂತ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಪರಿಸ್ಥಿತಿ ಕೈ ಮೀರುವ ಹಂತ ತಲು ಪಿದೆ. ಜೊತೆಗೆ ಈಗಾಗಲೇ ಎರಡನೇ ಅಲೆಯ ಭೀತಿ ಶುರುವಾಗಿದೆ.
“ಕೊರೋನಾ ಹಾವಳಿ ಹೆಚ್ಚಾಗಿರುವುದರಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡಲಾಗಿದೆ ಹಾಗೂ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಲಾಗಿದೆ” ಎನ್ನುವ ಗಾಳಿ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿ ಬಹುತೇಕ ಹೆಚ್ಚಿನ ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳನ್ನು ಹಲವು ರೀತಿಯಲ್ಲಿ ಕಾಡಿತು.
ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾದ ವೀರೇಶ್ರವರು, ನನಗಿರುವುದು ಕೇವಲ 12 ತಿಂಗಳ ಅಧಿಕಾರ ಮಾತ್ರ.
ಮಹಾನಗರ ಪಾಲಿಕೆ ನಿವೇಶನ ಸ್ವಚ್ಚಗೊಳಿಸುವುದರ ಬಗ್ಗೆ ಹೇಳುತ್ತಿದ್ದು, ಕಸ ಇರುವ ನಿವೇಶನಗಳ ಮಾಲೀಕರಿಗೆ ದಂಡ ಹಾಕುವುದಾಗಿ ಹೇಳುತ್ತಿದೆ.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ದೊರೆತಿದ್ದರೂ ಸಹ, ಅನ್ಯಮಾರ್ಗದಿಂದ ಬಿಜೆಪಿ ಕಳೆದ ಬಾರಿ ಅಧಿಕಾರ ಹಿಡಿದಿತ್ತು.
ಇತಿಹಾಸ ಪ್ರಸಿದ್ಧ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವವು ಮಾರ್ಚ್ 7ರಂದು ನಡೆಯಬೇಕಿದ್ದು, ಕೊರೊನಾ ಎರಡನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಜಾತ್ರೋತ್ಸವವನ್ನು ಜಿಲ್ಲಾಡಳಿತ ರದ್ದುಗೊಳಿಸಿರುವುದು ಲಕ್ಷಾಂತರ ಸಂಖ್ಯೆಯ ಭಕ್ತರಲ್ಲಿ ನಿಜಕ್ಕೂ ಬೇಸರ ತರಿಸಿದೆ.
ದಾವಣಗೆರೆ ಮಹಾನಗರದ ನೂತನ ರೈಲ್ವೆ ನಿಲ್ದಾಣಕ್ಕೆ ಪರಮಪೂಜ್ಯ ಶ್ರೀ ಜಗದ್ಗುರು ಜಯದೇವ ರೈಲ್ವೆ ನಿಲ್ದಾಣ ಎಂದು ಹೆಸರಿಡಲಿ ಎಂದು ಒಕ್ಕೊರಲಿನಿಂದ ಒತ್ತಾಯಿಸೋಣ.