ಅಧಿಕಾರಿಗಳಿಗೆ ಇನ್ನೂ ಹೆಚ್ಚಿನ ಭದ್ರತೆ ಒದಗಿಸಿ
ವಿವಾದಿತ ಜಮೀನಿನ ಸರ್ವೆ ಕಾರ್ಯಕ್ಕೆ ಹೋಗಿದ್ದ ಬಂಗಾರಪೇಟೆ ತಾಲೂಕಿನ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯ.
ವಿವಾದಿತ ಜಮೀನಿನ ಸರ್ವೆ ಕಾರ್ಯಕ್ಕೆ ಹೋಗಿದ್ದ ಬಂಗಾರಪೇಟೆ ತಾಲೂಕಿನ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯ.
ಒಂದೆಡೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಏರುಗತಿಯಲ್ಲಿ ಸಾಗುತ್ತಿದೆ. ಇನ್ನೊಂದೆಡೆ ಜನಸಾಮಾನ್ಯರ ಬದುಕು ಮೇಲೇಳಲಾರದಂತಹ ಸ್ಥಿತಿ ತಲುಪಿ ಪಾತಾಳಕ್ಕೆ ಕುಸಿಯುತ್ತಿದೆ.
ರಾಜ್ಯಾದ್ಯಂತ ಕೊರೊನಾ ಸೋಂಕು ಯಾವುದಕ್ಕೂ ಜಗ್ಗದೆ ಗಲ್ಲಿಗಲ್ಲಿಗಳಲ್ಲಿ ಮನೆಮನೆಗಳಲ್ಲಿ ರಣ ಭೀಕರವಾಗಿ ಶರವೇಗದಲ್ಲಿ ನುಗ್ಗುತ್ತಿದೆ. ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ರಾಜ್ಯಾದ್ಯಂತ ಕೊರೊನಾ ಸೋಂಕು ಯಾವುದಕ್ಕೂ ಜಗ್ಗದೆ ಗಲ್ಲಿಗಲ್ಲಿಗಳಲ್ಲಿ ಮನೆಮನೆಗಳಲ್ಲಿ ರಣ ಭೀಕರವಾಗಿ ಶರವೇಗದಲ್ಲಿ ನುಗ್ಗುತ್ತಿದೆ. ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಮನೆಗೆ ತಳಪಾಯ ಎಷ್ಟು ಮುಖ್ಯವೋ, ಪ್ರಾಥಮಿಕ ಶಿಕ್ಷಣ ಮಕ್ಕಳಿಗೆ ಅಷ್ಟೇ ಮುಖ್ಯ. ಹಾಗಾಗಿ ಸರ್ಕಾರ ತಡಮಾಡದೆ ಆಗಸ್ಟ್ 1 ರಿಂದ ಎಲ್ಲಾ ಶಾಲೆಗಳನ್ನು ಪ್ರಾರಂಭಿಸಬೇಕು.
ಮಳೆಗಾಲ ಬಂತೆಂದರೆ ಸಾಕು ಹರಿಹರದ ರಾಘವೇಂದ್ರ ಸ್ವಾಮಿ ಮಠದ ಹತ್ತಿರ ಕೆರೆ ಉದ್ಭವ ಸಾಮಾನ್ಯ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ತೀವ್ರಗತಿಯಲ್ಲಿ ಏರುತ್ತಿರುವ ಬೆನ್ನಲ್ಲೇ ಒಂದೆಡೆ ಸೋಂಕಿತರು/ಶಂಕಿತರ ಸಂಖ್ಯೆ, ಇನ್ನೊಂದೆಡೆ ಅಷ್ಟೇ ವೇಗದಲ್ಲಿ ಸಾವಿನ ಸಂಖ್ಯೆಯೂ ಕೂಡ ಹೆಚ್ಚಾಗಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ತೀವ್ರಗತಿಯಲ್ಲಿ ಏರುತ್ತಿರುವ ಬೆನ್ನಲ್ಲೇ ಒಂದೆಡೆ ಸೋಂಕಿತರು/ಶಂಕಿತರ ಸಂಖ್ಯೆ, ಇನ್ನೊಂದೆಡೆ ಅಷ್ಟೇ ವೇಗದಲ್ಲಿ ಸಾವಿನ ಸಂಖ್ಯೆಯೂ ಕೂಡ ಹೆಚ್ಚಾಗಿದೆ.
90ರ ದಶಕದ ನಂತರ ಜಗತ್ತು ಬೆಳೆಯುವ ವೇಗ ಎಷ್ಟಿತ್ತೆಂದರೆ ಯಾರಿಗೂ, ಯಾವುದಕ್ಕೂ ಸಮಯವೇ ಇರಲಿಲ್ಲ. ಎಲ್ಲರೂ ಒಂದು ರೀತಿಯಲ್ಲಿ ಬ್ಯುಸಿ ಜೀವ ನಕ್ಕೆ ಹೊಂದಿಕೊಂಡು ಹೋಗಿದ್ದರು.
ಆಯಾ ಜಿಲ್ಲೆಗಳ ಎಲ್ಲಾ ರಾಜಕೀಯ ಪಕ್ಷಗಳ ಹಾಲಿ, ಮಾಜಿ ಎಂ.ಪಿ., ಎಂ.ಎಲ್.ಎ., ಎಂ.ಎಲ್ಸಿ.ಗಳು ಒಟ್ಟಾಗಿ ತಮ್ಮ ಯೋಗ್ಯತಾನುಸಾರ ನಿಗದಿಪಡಿಸಿದ ಬೆಂಬಲ ಬೆಲೆಯಂತೆ ರೈತರಿಂದ ಮೆಕ್ಕೆಜೋಳ ಖರೀದಿಸಿ, ಸರ್ಕಾರಿ ಗೋಡೌನುಗಳಲ್ಲಿ ಸಂಗ್ರಹಿಸಿಕೊಳ್ಳಲಿ.
ಹಗಲು ರಾತ್ರಿ ಸಾರ್ವಜನಿಕರ ಆಸ್ತಿ-ಪಾಸ್ತಿ ಹಾಗು ಜೀವ ಕಾಪಾಡುವ, ಕಷ್ಟದಲ್ಲಿದ್ದವರನ್ನು ರಕ್ಷಿ ಸುವ ಪೊಲೀಸ ರನ್ನು ಕಾಣುವ ದೃಷ್ಟಿ ಬದಲಾಗ ಬೇಕು.
ದಾವಣಗೆರೆ ನಗರ ಸ್ಮಾರ್ಟ್‌ಸಿಟಿ ಆದ ಮೇಲೆ ಬೃಹದಾಕಾರವಾಗಿ ಬೆಳೆಯುತ್ತಿದೆ. ಜೊತೆ ಜೊತೆಗೆ ಹೆಚ್ಚು ಹೆಚ್ಚು ಸಮಸ್ಯೆಗಳು ನಗರದ ಜನತೆಯನ್ನು ಕಾಡುತ್ತಿವೆ.