
Category: ರಾಜಕೀಯ



ಮಾ.15 ರಿಂದ ರಾಷ್ಟ್ರೀಯ ವೃತ್ತಿ ರಂಗೋತ್ಸವ: ಕಡಕೋಳ
ವೃತ್ತಿ ರಂಗಭೂಮಿ ರಂಗಾಯಣದಿಂದ ಇದೇ ಮಾರ್ಚ್ 15 ರಿಂದ 17ರವರೆಗೆ ರಾಷ್ಟ್ರೀಯ ವೃತ್ತಿ ರಂಗೋತ್ಸವ 2025 ಆಯೋಜಿಸಲಾಗಿದೆ ಎಂದು ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಹೇಳಿದರು.

ಜಿಲ್ಲೆಯಲ್ಲಿ ಎಚ್‍ಐವಿ ಸೋಂಕು ಪ್ರಕರಣಗಳು ಇಳಿಕೆ
ಏಡ್ಸ್ ರೋಗಿಯನ್ನು ಅಪರಾಧಿ ದೃಷ್ಟಿಯಿಂದ ನೋಡದೇ ಸಮಾನವಾಗಿ ಕಾಣುವುದರಿಂದ ಆತ್ಮ ಸ್ಥೈರ್ಯ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ನಗರದಲ್ಲಿ ಪ್ರಾದೇಶಿಕ ಸಾರಿಗೆ ಶಿಬಿರ
2025ನೇ ವರ್ಷದಲ್ಲಿ ದಾವಣಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿ ಯಿಂದ ಶಿಬಿರ ಆಯೋಜಿಸಲಾಗಿದೆ.
ಸಾರಿಗೆ ನೌಕರರಿಂದ ನಾಳೆ ಅನಿರ್ದಿಷ್ಟಾವಧಿ ಮುಷ್ಕರ
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಾಡಿದ್ದು ದಿನಾಂಕ 31 ರಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಲಾಗಿದೆ
ಪೋಟೋಗ್ರಾಫಿ ತರಬೇತಿ
ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.

ಆರೆಸ್ಸೆಸ್‌ನಿಂದ ಸದೃಢ ಸಮಾಜದ ಸಂಕಲ್ಪ
ಹರಿಹರ : ಆರ್‍ಎಸ್‍ಎಸ್ ಸ್ಥಾಪನೆಯಾಗಿ ಶತಮಾನ ಕಾಣುತ್ತಿರುವ ಈ ಸಂದರ್ಭದಲ್ಲಿ ಕುಟುಂಬ ನಿರ್ಮಾಣ, ಸಾಮರಸ್ಯ, ಪರಿಸರ, ಸ್ವದೇಶಿ ಭಾವ, ನಾಗರೀಕ ಶಿಷ್ಟಾಚಾರವೆಂಬ ಪಂಚ ಪರಿವರ್ತನೆ ಮೂಲಕ ಸಮಾಜವನ್ನು ಸದೃಢಗೊಳಿಸುವ ಸಂಕಲ್ಪ ಹೊಂದಲಾಗಿದೆ

ಕೈ ಸರ್ಕಾರದಿಂದ ಗಲಭೆಕೋರರಿಗೆ ರಕ್ಷಣೆ
ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಹಾಗೂ ಗಲಭೆಕೋರರಿಗೆ ರಕ್ಷಣೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ
2-3 ವರ್ಷಗಳಿಂದ ನಗರದ ಎಲ್ಲಾ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರಿಂದ ಕೆಲಸಕ್ಕೆ ತೆರಳಿದ ನಾಗರಿಕರು ರಾತ್ರಿ ವೇಳೆ ಮನೆಗೆ ಹೋಗಲು ಆತಂಕ ಪಡುವಂತಾಗಿದೆ.

ಧಾರಾಕಾರ ಮಳೆಗೆ ತರಕಾರಿ ನೀರು ಪಾಲು
ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ ಬೆಳೆಗೆ ಹಾನಿಯಾಗಿದೆ. ಇಷ್ಟೆಲ್ಲ ತೊಂದರೆ ಆಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ

ಹಸಿರೀಕರಣಕ್ಕಾಗಿ ಸಿದ್ಧವಾಗುತ್ತಿವೆ ಲಕ್ಷ ಬೀಜದ ಉಂಡೆ
ಹಸಿರೀಕರಣಕ್ಕೆ ಉತ್ತೇಜನ ನೀಡಲು ನಗರದ ಕಿಸಾನ್ ಬಂಧು ವ್ಯವಸಾಯ ಬೇಸಾಯ ನರ್ಸರಿ ಹಾಗೂ ನಮ್ಮ ದಾವಣಗೆರೆ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 1 ಲಕ್ಷ ಬೀಜದ ಉಂಡೆಗಳನ್ನು ರೂಪಿಸಲು ಮುಂದಾಗಿವೆ.