ಅಕ್ಕಮಹಾದೇವಿ ಸಮಾಜದಿಂದ ಆರೋಗ್ಯ ತಪಾಸಣಾ ಶಿಬಿರ

ಅಕ್ಕಮಹಾದೇವಿ ಸಮಾಜದಿಂದ  ಆರೋಗ್ಯ ತಪಾಸಣಾ ಶಿಬಿರ

ದಾವಣಗೆರೆ, ಮಾ. 31 –  ನಗರದ ಶ್ರೀ ಅಕ್ಕಮಹಾದೇವಿ ಸಮಾಜದ ವತಿ ಯಿಂದ  ಶ್ರೀ ಅಕ್ಕಮಹಾದೇವಿ  ಜಯಂ ತ್ಯೋತ್ಸವದ ಪ್ರಯುಕ್ತ ಎಸ್.ಎಸ್. ಕೇರ್ ಟ್ರಸ್ಟ್‌ ಸಹಯೋಗದೊಂದಿಗೆ ಶ್ರೀ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ನಡೆಸಲಾಯಿತು.

ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.

error: Content is protected !!