ದಾವಣಗೆರೆ ತಾಲ್ಲೂಕು ಅಣಬೇರು ಗ್ರಾಮದ ವಾಸಿ ನಿವೃತ್ತ ಶಿಕ್ಷಕರಾದ ಕೆ. ನಾಗೇಶಪ್ಪ (91) ಇವರು ದಿನಾಂಕ : 13.4.2023 ರಂದು ಬೆಳಿಗ್ಗೆ 11 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 14.4.2023ರ ಶುಕ್ರವಾರ ಬೆಳಿಗ್ಗೆ 10ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಅಣಬೇರು ಗ್ರಾಮದ ಮೃತರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025