ದಾವಣಗೆರೆ ರುದ್ರಪ್ಪನವರ ಧರ್ಮಪತ್ನಿ ಶ್ರೀಮತಿ ರಂಗಮ್ಮ (70) ಅವರು ದಿನಾಂಕ 14.04.2023ರ ಶುಕ್ರವಾರ ಮಧ್ಯಾಹ್ನ 12ಗಂಟೆಗೆ ನಿಧನರಾದರು. ಪತಿ, ಏಳು ಜನ ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.04.2023ರ ಶನಿವಾರ ಬೆಳಿಗ್ಗೆ 11 ಗಂಟೆಗೆ ದೊಡ್ಡಬಾತಿ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 20, 2025