ದಾವಣಗೆರೆ ಜಿಲ್ಲೆ ಅಶೋಕನಗರ ವಾಸಿ ಈಶ್ವರ್ ಬೈಲಕೂರ್ ಬಿ. ಇವರು ದಿ. 03.05.2023ರ ಬುಧವಾರ ಬೆಳಿಗ್ಗೆ 10.30ಕ್ಕೆ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾಧಿಸುತ್ತೇವೆ. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು, ಒಬ್ಬ ಮೊಮ್ಮಗ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಮೃತರ ತೋಟದಲ್ಲಿ ದಿ. 04.05.2023ನೇ ಗುರುವಾರ ಬೆಳಿಗ್ಗೆ 9.30ಕ್ಕೆ ನೆರವೇರಿಸಲು ಗುರು-ಹಿರಿಯರು ನಿಶ್ಚಯಿಸಿರುತ್ತಾರೆ ಎಂದು ಕುಟುಂಬವರ್ಗದವರು ತಿಳಿಸಿದ್ದಾರೆ.
January 12, 2025