ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದ ನಿವಾಸಿ ನೆಸ್ವಿ ಹನುಮಂತಪ್ಪ (65) ಇವರು ದಿನಾಂಕ 22.5.2023ರ ಸೋಮವಾರ ಬೆಳಿಗ್ಗೆ ನಿಧನರಾದರು. ಪತ್ನಿ, ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.5.2023ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮವಾದ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 8, 2025