ದಾವಣಗೆರೆ ತಾಲ್ಲೂಕು ದೊಡ್ಡಬಾತಿ ವಾಸಿ ಮಲ್ಲಾರಪ್ಳರ ಶ್ರೀ ಎಸ್. ಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಎಸ್. ಗಂಗಮ್ಮ ಇವರು, ದಿನಾಂಕ : 22.05.2023ನೇ ಸೋಮವಾರ ಬೆಳಿಗ್ಗೆ 10.25ಕ್ಕೆ ನಿಧನರಾಗಿರುತ್ತಾರೆ. ಪತಿ, ಐದು ಜನ ಗಂಡು ಮಕ್ಕಳು, ಮೂರು ಜನ ಹೆಣ್ಣು ಮಕ್ಕಳು, ಮೊಮ್ಮಮ್ಮಕ್ಕಳು, ಮರಿಮೊಮ್ಮಕ್ಕಳು, ಸೊಸೆಯಂದಿರು ಮತ್ತು ಅಳಿಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಇವರ ಅಂತ್ಯಕ್ರಿಯೆಯನ್ನು ದಿನಾಂಕ : 23.05.2023ರ ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ದೊಡ್ಡಬಾತಿಯ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025