ದಾವಣಗೆರೆ ಸಿಟಿ ಶಾಮನೂರು ವಾಸಿ ದಿ. ಟಿ. ದೊಡ್ಡನಾರಪ್ಪನವರ ಹಿರಿಯ ಪುತ್ರ ದಿ. ಗುರುಶಾಂತಪ್ಪನವರ ಧರ್ಮಪತ್ನಿ ಶ್ರೀಮತಿ ಸುನಂದಮ್ಮ (80) ಅವರು ದಿನಾಂಕ 24.05.2023ರ ಬುಧವಾರ ರಾತ್ರಿ 11.30ಕ್ಕೆ ನಿಧನರಾದರು. ಮೂವರು ಪುತ್ರಿಯರು, ಓರ್ವ ಪುತ್ರ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.05.2023ರ ಗುರುವಾರ ಮಧ್ಯಾಹ್ನ 1.30ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 18, 2025