ಹರಿಹರ ವಿಜಯ ನಗರದ 2ನೇ ಮುಖ್ಯ ರಸ್ತೆ, 8ನೇ ಅಡ್ಡ ರಸ್ತೆ ನಿವಾಸಿಯಾದ ಶ್ರೀ ರುದ್ರಯ್ಯನವರು (ಬಿ.ಕೆ.ಆರ್. ಸ್ವಾಮಿ) (60) ಇವರು ದಿನಾಂಕ : 25.05.2023ರ ಗುರುವಾರ ಬೆಳಿಗ್ಗೆ 6 ಗಂಟೆಗೆ ಲಿಂಗೈಕ್ಯರಾಗಿರುತ್ತಾರೆ. ಪತ್ನಿ, ಮಗ, ಸಹೋದರ, ಸಹೋದರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 26.05.2023ನೇ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಹರಿಹರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 22, 2024