ದಾವಣಗೆರೆ ಸಿಟಿ ಎಸ್.ಎಸ್. ಬಡಾವಣೆ, 4ನೇ ಮೇನ್, 10ನೇ ಕ್ರಾಸ್ ವಾಸಿ ಹರಿಹರದ ದಿ. ಗೋಣೆಪ್ಪ ಮಾಗಿ ಇವರ ಪುತ್ರ ಬಸಪ್ಪ ಮಾಗಿ (82) ಇವರು ದಿನಾಂಕ 25.5.2023ರ ಗುರುವಾರ ರಾತ್ರಿ 10.35ಕ್ಕೆ ನಿಧನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.5.2023ರ ಶುಕ್ರವಾರ ಮಧ್ಯಾಹ್ನ 12ಕ್ಕೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024