ದಾವಣಗೆರೆ ತಾಲ್ಲೂಕು ಕಾಡಜ್ಜಿ ಗ್ರಾಮದ ವಾಸಿ ಬಿಸಲೇರಿ ಮಹೇಶ್ವರಪ್ಪ (68) ಇವರು ದಿನಾಂಕ 26.5.2023ರ ಶುಕ್ರವಾರ ಸಂಜೆ 4 ಕ್ಕೆ ನಿಧನರಾಗಿರುತ್ತಾರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.5.2023ರ ಶನಿವಾರ ಮಧ್ಯಾಹ್ನ 12ಕ್ಕೆ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಕಾಡಜ್ಜಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024