ಹರಪನಹಳ್ಳಿ ತಾಲ್ಲೂಕು ಜಂಬು ಲಿಂಗನಹಳ್ಳಿ ನಿವಾಸಿ ಎಲೆಬೇತೂರು ಮರಕುಂಟಿ ವಿಜಯಕುಮಾರ ಅವರ ಧರ್ಮಪತ್ನಿ ಶ್ರೀಮತಿ ಮಂಜಮ್ಮ (52)ಇವರು ದಿನಾಂಕ 30.5.2023ರ ಮಂಗಳವಾರ ಸಂಜೆ 6ಕ್ಕೆ ನಿಧನರಾಗಿರುತ್ತಾರೆ. ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.5.2023ರ ಬುಧವಾರ ಬೆಳಿಗ್ಗೆ 11.30ಕ್ಕೆ ಹರಪನಹಳ್ಳಿ ತಾಲ್ಲೂಕು ಸತ್ತೂರು ಗ್ರಾಮದಲ್ಲಿರುವ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025