ದಾವಣಗೆರೆ ಸಿಟಿ ವಾಸಿ, ದಿ. ಸಿ.ಎಸ್. ಪಾಟೀಲ್ ಇವರ ಧರ್ಮಪತ್ನಿ ಶ್ರೀಮತಿ ರುದ್ರಮ್ಮ ನಿವೃತ್ತ ಶಿಕ್ಷಕರು ಇವರು, ದಿನಾಂಕ 02.06.2023ರ ಶುಕ್ರವಾರ ಸಂಜೆ 6 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 3.6.2023ರ ಶನಿವಾರ ಮಧ್ಯಾಹ್ನ 12ಕ್ಕೆ ಗ್ಲಾಸ್ ಹೌಸ್ ಹತ್ತಿರ ಶಾಮನೂರಿನ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
March 29, 2024