ಹರಿಹರ ತಾಲ್ಲೂಕು ಜಿಗಳಿ ಗ್ರಾಮದ ವಾಸಿ ಪುಟ್ಟಣ್ಣರ ಲಕ್ಷ್ಮಪ್ಪನವರ ಪುತ್ರರಾದ ಪಿ.ಎಲ್ ರಂಗಸ್ವಾಮಿ (35) ಇವರು ದಿನಾಂಕ 31-05-2023 ರ ಬುಧವಾರ ರಾತ್ರಿ 7-45 ಕ್ಕೆ ನಿಧನರಾದರು. ತಂದೆ, ತಾಯಿ, ಸಹೋದರ, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 1-06-2023 ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಜಿಗಳಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 5, 2025