ದಾವಣಗೆರೆ ತಾಲ್ಲೂಕು ಹೊಸ ಕುಂದುವಾಡ ಗ್ರಾಮದ ದೇವಮ್ಮ (100) ಇವರು ದಿನಾಂಕ 5.6.2023ರ ಸೋಮವಾರ ಸಂಜೆ 5.30ಕ್ಕೆ ನಿಧನರಾದರು. ಮೂವರು ಪುತ್ರರು, ಆರು ಜನ ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗು ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 6.6.2023ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ಹಳೇ ಕುಂದುವಾಡ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
May 5, 2024