ದಾವಣಗೆರೆ ರಾಜೀವ್ಗಾಂಧಿ ಬಡಾವಣೆ 1ನೇ ಮೇನ್, 3ನೇ ಕ್ರಾಸ್ ವಾಸಿ ಪಿ. ನಾಗಣ್ಣ ಇವರು, ದಿನಾಂಕ 9.7.2023ರ ಭಾನುವಾರ ರಾತ್ರಿ 9.30ಕ್ಕೆ ನಿಧನರಾದರು. ಮೃತರಿಗೆ 56 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.7.2023ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಪಿ.ನಾಗಣ್ಣ
![naganna ಪಿ.ನಾಗಣ್ಣ](https://janathavani.com/wp-content/uploads/2023/07/naganna.jpg)