ದಾವಣಗೆರೆ ಎಂ.ಸಿ.ಸಿ. “ಬಿ” ಬ್ಲಾಕ್, # 3174, 10th ಮೇನ್ ನಿವಾಸಿ ಸೋಮವಾರಪೇಟೆಯ ಕೆ.ಸಿ. ಹರೀಶ್ ಅವರು ದಿನಾಂಕ 11-07-2023ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಲಿಂಗೈಕ್ಯರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಒಬ್ಬ ಮಗ, ಸೊಸೆ, ಒಬ್ಬ ಮಗಳು, ಅಳಿಯ, ಇಬ್ಬರು ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗ, ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ನಾಳೆ ದಿನಾಂಕ 12 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಎಂಸಿಸಿ “ಬಿ” ಬ್ಲಾಕ್, # 3174, 10ನೇ ಮೇನ್ನಲ್ಲಿರುವ ಸ್ವಗೃಹದಲ್ಲಿ ಏರ್ಪಡಿಸಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಮಧ್ಯಾಹ್ನ 2 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ, (ಗ್ಲಾಸ್ ಹೌಸ್ ಹತ್ತಿರ) ಏರ್ಪಡಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024