ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ವಾಸಿ ಸಣ್ಣ ಹನುಮಪ್ಳರ (ಬಡಕಪ್ಳರ) ಜಯ್ಯಪ್ಪ ಹೆಚ್.ಎಸ್.ಇವರು ದಿನಾಂಕ 02.08.2023ರ ಬುಧವಾರ ಸಂಜೆ 6.20 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 45 ವರ್ಷ ವಯಸ್ಸಾಗಿತ್ತು. ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ತಮ್ಮಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 03.08.2023ರ ಗುರುವಾರ ಬೆಳಿಗ್ಗೆ 12 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಜಯ್ಯಪ್ಪ ಹೆಚ್.ಎಸ್.
![jayappa hs ಜಯ್ಯಪ್ಪ ಹೆಚ್.ಎಸ್.](https://janathavani.com/wp-content/uploads/2023/08/jayappa-hs-.jpg)