ದಾವಣಗೆರೆ ಕೆ.ಬಿ. ಬಡಾವಣೆ, ಕೆನರಾ ಬ್ಯಾಂಕ್ ರೋಡ್ ಹತ್ತಿ ಮರದ ಹತ್ತಿರದ ನಿವಾಸಿ ಕಂಟ್ರ್ಯಾಕ್ಟರ್ ಹೆಚ್. ರಾಮಣ್ಣ ಹಿರೇತನ ದಿನಾಂಕ 02.08.2023ರ ಬುಧವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 03.08.2023ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 26, 2025