ಶ್ರೀ ಡಿ.ಟಿ. ಪರಮೇಶ್ ಶೃತಿ ಮೋಟರ್ಸ್ ಮಾಲೀಕರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು. ಇವರು ದಿನಾಂಕ : 02.08.2023 ರಂದು ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಧರ್ಮಪತ್ನಿ ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಅಪಾರ ಬಂಧು – ಬಳಗ ಮತ್ತು ಶೃತಿ ಮೋಟರ್ಸ್ ಸಿಬ್ಬಂದಿ ವರ್ಗ ಹಾಗೂ ಅಪಾರ ಗ್ರಾಹಕರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಹಾಸನ ಜಿಲ್ಲೆ, ಹಾಸನ ತಾಲ್ಲೂಕು, ದೇವರಾಯಪಟ್ಟಣ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025