ದಾವಣಗೆರೆ ತಾಲ್ಲೂಕು, ಅತ್ತಿಗೆರೆ ಗ್ರಾಮದ ವಾಸಿ ಶ್ರೀ ಕೇಸರಿ ವಿದ್ಯಾಸಂಸ್ಥೆ (ರಿ.) ಅತ್ತಿಗೆರೆ, ಅಧ್ಯಕ್ಷರಾದ ಶ್ರೀ ಎ. ಜಿ. ಓಂಕಾರಪ್ಪ ಅವರು, ದಿನಾಂಕ 11-08-2023ರ ಶುಕ್ರವಾರ ಸಂಜೆ 4 ಗಂಟೆಗೆ ವಿಧಿವಶರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ , ಇಬ್ಬರು ಸಹೋದರರು, ಮೂವರು ಸಹೋದರಿಯರು, ಮೂವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಶ್ರೀಯುತರ ಅಂತ್ಯಕ್ರಿಯೆಯು ದಿನಾಂಕ 12-08-2023ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಮೃತರ ಸ್ವಗ್ರಾಮ ಅತ್ತಿಗೆರೆ ಗ್ರಾಮದಲ್ಲಿರುವ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025