ದಾವಣಗೆರೆ ಸಿದ್ದವೀರಪ್ಪ ಬಡಾವಣೆ, 14ನೇ ಕ್ರಾಸ್, ಹಳೇ ಆರ್ಟಿಓ ಹತ್ತಿರದ ವಾಸಿ ಬಿಎಸ್ಸೆನ್ನೆಲ್ ನಿವೃತ್ತ ಅಧಿಕಾರಿ ಎ.ಟಿ. ಮುರುಗೇಶ್ ಅವರ ಧರ್ಮಪತ್ನಿ ಶ್ರೀಮತಿ ಬಿ.ಎಸ್. ಕೊಟ್ರಮ್ಮ ಅವರು ದಿನಾಂಕ 18.08.2023ರ ಶುಕ್ರವಾರ ಸಂಜೆ 6.30ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 62 ವರ್ಷ ವಯಸ್ಸಾಗಿತ್ತು. ಪತಿ, ಓರ್ವ ಪುತ್ರ, ಸೊಸೆ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.08.2023ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 19, 2025