ದಾವಣಗೆರೆ ಎಂ.ಸಿ.ಸಿ. `ಎ’ ಬ್ಲಾಕ್ ವಾಸಿ, ವಿನಯ್ ಮಾಗಾನಹಳ್ಳಿ ಅವರ ತಾಯಿಯವರಾದ ದಿ|| ಶ್ರೀ ಮಾಗಾನಹಳ್ಳಿ ರಾಜಶೇಖರಪ್ಪನವರ ಧರ್ಮಪತ್ನಿ ಶ್ರೀಮತಿ ಪಾರ್ವತಮ್ಮ ಅವರು ದಿನಾಂಕ 22-8-2023ರ ಮಂಗಳವಾರ ಬೆಳಿಗ್ಗೆ 7.55 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ಅಂದೇ ದಿನಾಂಕ 22-08-2023ರ ಮಂಗಳವಾರ ಸಂಜೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 22, 2024