ದಾವಣಗೆರೆ ಬನಶಂಕರಿ ಬಡಾವಣೆ ವಾಸಿ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಯುವ ಘಟಕದ ಕೆ.ಸಿ. ಕೊಟ್ರೇಶ್ ಇವರ ತಾಯಿಯವರಾದ ಶ್ರೀಮತಿ ಗಿರಿಜಮ್ಮ (67) ಅವರು ದಿನಾಂಕ 2-9-2023ರ ಶನಿವಾರ ಬೆಳಗಿನ ಜಾವ 2.30ಕ್ಕೆ ನಿಧನರಾದರು. ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 2-9-2023ರ ಶನಿವಾರ ಮಧ್ಯಾಹ್ನ ಶಾಮನೂರಿನ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025