ಹೆಬ್ಬಾಳು ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಹೆಚ್.ಎಂ. ಬಸವಲಿಂಗಯ್ಯನವರು ದಿ. 04.09.2023ರ ಸೋಮವಾರ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಹೆಬ್ಬಾಳು ಗ್ರಾಮದಲ್ಲಿ ನಾಳೆ ದಿನಾಂಕ : 05.09.2023ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 3, 2025