ಚನ್ನಗಿರಿ ತಾಲ್ಲೂಕು ಸಂತೇಬೆನ್ನೂರು ವಾಸಿ ದಿ. ಸಿದ್ದಲಿಂಗಯ್ಯ ಇವರ ಧರ್ಮಪತ್ನಿ ಶ್ರೀಮತಿ ಸುಶೀಲಮ್ಮ ಇವರು ದಿನಾಂಕ 13.09.2023ರ ಬುಧವಾರ ಸಂಜೆ 6.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 96 ವರ್ಷ ವಯಸ್ಸಾಗಿತ್ತು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.09.2023ರ ಗುರುವಾರ ಮಧ್ಯಾಹ್ನ 11.30 ಕ್ಕೆ ಮೃತರ ಸ್ವಗ್ರಾಮವಾದ ಚನ್ನಗಿರಿ ತಾಲ್ಲೂಕು ಸಂತೇಬೆನ್ನೂರು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಸುಶೀಲಮ್ಮ
