ದಾವಣಗೆರೆ ತಾಲ್ಲೂಕು ಬಸಾಪುರ ಗ್ರಾಮದ ವಾಸಿ ಕಳೂರ್ ನಾಗೇಂದ್ರಪ್ಪ (80) ಇವರು ದಿನಾಂಕ 23.09.2023ರ ಶನಿವಾರ ಸಂಜೆ 5.40ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 24.9.2023ರ ಭಾನುವಾರ ಬೆಳಿಗ್ಗೆ 11.30 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಬಸಾಪುರ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024