ಜಗಳೂರು ಟೌನ್ ಗೌಡ್ರುಕೇರಿ ವಾಸಿ ಜಿ.ಜಿ. ಗೌಡ್ರು ನಾಗರಾಜ್ ಇವರು ದಿನಾಂಕ 25.09.2023ರ ಸೋಮವಾರ ಮಧ್ಯಾಹ್ನ 2.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಪತ್ನಿ ಶ್ರೀಮತಿ ಉಮಾ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.09.2023ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಜಗಳೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಗೌಡ್ರು ನಾಗರಾಜ್
![jgl nagaraj ಗೌಡ್ರು ನಾಗರಾಜ್](https://janathavani.com/wp-content/uploads/2023/09/jgl-nagaraj.jpg)