ದಾವಣಗೆರೆ ತಾಲ್ಲೂಕು ಹೊಸಚಿಕ್ಕನಹಳ್ಳಿ ಗ್ರಾಮದ ವಾಸಿ ಲಿಂಗದಹಳ್ಳಿ ಶ್ರೀಮತಿ ಸೌಭಾಗ್ಯಮ್ಮ ಅವರು ದಿನಾಂಕ 28.9.2023ರ ಗುರುವಾರ ಸಂಜೆ 5.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 58 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಮೊಮ್ಮಕ್ಕಳು ಹಾಗು ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29.9.2023ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಹೊಸಚಿಕ್ಕನಹಳ್ಳಿ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು
August 28, 2024