ದಾವಣಗೆರೆ ಕೆಟಿಜೆ ನಗರ, 16ನೇ ಕ್ರಾಸ್ ವಾಸಿ ಸವಿತಾ ಸಮಾಜದ ಮುಖಂಡರಾದ ದಿ|| ಎನ್.ಎಸ್. ವೆಂಕಟರಮಣಪ್ಪ ಇವರ ಧರ್ಮಪತ್ನಿ ಶ್ರೀಮತಿ ಎನ್.ಎಸ್. ಲಕ್ಷ್ಮಮ್ಮ ಇವರು ದಿನಾಂಕ : 03.10.2023ರ ಮಂಗಳವಾರ ಮಧ್ಯಾಹ್ನ 3.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 92 ವರ್ಷ ವಯಸ್ಸಾಗಿತ್ತು. ಮೃತರು ಐವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 04.10.2023ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಬೂದಾಳ್ ರಸ್ತೆಯಲ್ಲಿರುವ ಸಾರ್ವಜನಿಕರಿಗೆ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಲಕ್ಷ್ಮಮ್ಮ
