ಚನ್ನಗಿರಿ ತಾಲ್ಲೂಕು, ಬಸವಾಪಟ್ಟಣ ಗ್ರಾಮದ ನಿವೃತ್ತ ಸಬ್ ಇನ್ಸ್ಪೆಕ್ಟರ್ ಹೆಚ್. ರಾಮಲಿಂಗಪ್ಪ (76) ಇವರು, ದಿನಾಂಕ 8.10.2023ರ ಭಾನುವಾರ ಸಂಜೆ 5.30ಕ್ಕೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.10.2023ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆಚ್. ರಾಮಲಿಂಗಪ್ಪ
![ramlingappa ಹೆಚ್. ರಾಮಲಿಂಗಪ್ಪ](https://janathavani.com/wp-content/uploads/2023/10/ramlingappa.jpg)